SHIVAMOGGA LIVE NEWS | 24 JUNE 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
HOSANGARA : ನಾಲ್ಕು ಕಾಡುಕೋಣಗಳ (Bison) ಕಳೇಬರ ಪತ್ತೆಯಾದ ಪ್ರಕರಣ ಸಂಬಂಧ ವರದಿ ನೀಡುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೊಸನಗರ ತಾಲ್ಲೂಕಿನ ಹುಂಚ ಬಳಿಯ ನಾಗರಹಳ್ಳಿ ಗ್ರಾಮದ ಬಳಿ ಈಚೆಗೆ ಕಾಡುಕೋಣಗಳ ಕಳೇಬರ ದೊರೆತಿದ್ದರು.
ನಾಡ ಬಂದೂಕು ಬಳಸಿ ಕಳ್ಳಬೇಟೆ ಮೂಲಕ ಕಾಡುಕೋಣಗಳ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು. ಈ ಬಗ್ಗೆ ಮಾಧ್ಯಮಗಳ ವರದಿ ಆಧರಿಸಿ ಸಚಿವ ಈಶ್ವರ ಖಂಡ್ರೆ ಅರಣ್ಯಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಆ ಬಗ್ಗೆ ಜೂನ್ 25ರ ಒಳಗೆ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.

ಇದನ್ನೂ ಓದಿ – ಇಂದಿನಿಂದ ಸಂಸತ್ ಅಧಿವೇಶನ, ನೂತನ ಸಂಸದರಿಗೆ ಪ್ರಮಾಣ ವಚನ, ಮೋದಿ ಸರ್ಕಾರಕ್ಕೆ ಅಗ್ನಿಪರೀಕ್ಷೆ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





