Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಕ್ವಾರಂಟೈನ್ ಮುಗಿಸಿ ಮನೆಗೆ ಬಂದಿದ್ದ ಮಹಿಳೆಗೆ ಕರೋನ ಪಾಸಿಟಿವ್, ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಕಂಟೈನ್ಮೆಂಟ್ ಜೋನ್

ಕ್ವಾರಂಟೈನ್ ಮುಗಿಸಿ ಮನೆಗೆ ಬಂದಿದ್ದ ಮಹಿಳೆಗೆ ಕರೋನ ಪಾಸಿಟಿವ್, ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಕಂಟೈನ್ಮೆಂಟ್ ಜೋನ್

09/06/2020 11:45 AM
ನಿತಿನ್‌ ಕೈದೊಟ್ಲು

ಶಿವಮೊಗ್ಗ ಲೈವ್.ಕಾಂ | SHIMOGA NEWS | 9 ಜೂನ್ 2020

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಕಂಟೈನ್ಮೆಂಟ್ ಜೋನ್ ನಿರ್ಮಿಸಲಾಗಿದೆ. ಮುಂಬೈನಿಂದ ಉಡುಪಿ ಜಿಲ್ಲೆಯ ಮೂಲಕ ಹೊಸನಗರಕ್ಕೆ ಬಂದಿದ್ದ ಮಹಿಳೆಗೆ ಕರೋನ ಪಾಸಿಟಿವ್ ಬಂದ ಹಿನ್ನೆಲೆ, ಹೊಸನಗರದಲ್ಲಿ ಕಂಟೈನ್ಮೆಂಟ್ ಜೋನ್ ರಚಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಒಟ್ಟು ಕಂಟೈನ್ಮೆಂಟ್ ಜೋನ್‍ಗಳ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ.

ಹೊಸ ಕಂಟೈನ್ಮೆಂಟ್ ಜೋನ್ ಯಾವುದು?

ಹೊಸನಗರ ತಾಲೂಕಿನ ಜಯನಗರ  ನೂತನ ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಮಹಿಳೆ ಉಳಿದುಕೊಂಡಿದ್ದ ಮನೆಯನ್ನು ಸೀಲ್‍ ಡೌನ್ ಮಾಡಲಾಗಿದೆ. ಮಹಿಳೆಯ ಮನೆ ಸೇರಿದಂತೆ ಜಯನಗರದಾದ್ಯಂತ ಅಗ್ನಿಶಾಮಕ ವಾಹನದ ಮೂಲಕ ಔಷಧಿ ಸಿಂಪಡಣೆ ಮಾಡಲಾಗಿದೆ. ಗ್ರಾಮದಲ್ಲಿ ಬೆಳಗ್ಗೆ 7 ರಿಂದ 12 ಗಂಟೆವರೆಗೆ ಮಾತ್ರ ಅಂಗಡಿ ತೆಗೆಯಲು ಅನುಮತಿ ನೀಡಲಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ.

ಜಯನಗರಕ್ಕೆ ಮಹಿಳೆ ಬಂದಿದ್ದು ಹೇಗೆ?

ಮುಂಬೈನಲ್ಲಿ ನೆಲೆಸಿದ್ದ ಮಹಿಳೆ ಕುಟುಂಬ ಸಹಿತ ಮೇ.18ರಂದು ರೈಲು ಮೂಲಕ ಕುಂದಾಪುರಕ್ಕೆ ಆಗಮಿಸಿದ್ದರು.

ಮೇ 25ರವರೆಗೆ ಕುಂದಾಪುರ ತಾಲೂಕಿನ ಹರ್ಲಾಡಿಯ ಶಾಲೆಯೊಂದರಲ್ಲಿ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು.

ಏಳು ದಿನ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದ ಮಹಿಳೆ, ಕುಂದಾಪುರದಿಂದ ಹೊಸನಗರದ ಜಯನಗರ  ಗ್ರಾಮದ ಮನೆಗೆ ಬಂದಿದ್ದರು. ಇಲ್ಲಿಯೂ ಹೋಂ ಕ್ವಾರಂಟೈನ್‍ನಲ್ಲಿದ್ದರು.

ಕುಂದಾಪುರದಿಂದ ಹಿಂತಿರುಗುವಾಗ ಇವರನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರ ವರದಿ ಬಂದಿದ್ದು, ಮಹಿಳೆಗೆ ಪಾಸಿಟವ್ ದೃಢಪಟ್ಟಿದೆ.

ಕೂಡಲೇ ಮಹಿಳೆಯನ್ನು ಆಂಬುಲೆನ್ಸ್ ಮೂಲಕ ಉಡುಪಿ ಜಿಲ್ಲೆಗೆ ಕಳುಹಿಸಲಾಗಿದೆ. ಅವರ ಕುಟುಂಬದವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | [email protected]

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article Mc Gann Hospital Building ಕರೋನದಿಂದ ಗುಣಮುಖ, ಇಬ್ಬರು KSRP ಸಿಬ್ಬಂದಿ ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ
Next Article 090620 Tunga Bridge Reopen in Shimoga 1 ಶಿವಮೊಗ್ಗ ತುಂಗಾ ನದಿ ಹಳೆ ಸೇತುವೆ ಮೇಲೆ ವಾಹನ ಸಂಚಾರ ಪುನಃ ಆರಂಭ

ಇದನ್ನೂ ಓದಿ

Ripponpete-Board-in-Hosanagara-Taluk.webp
HOSANAGARA

ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಅಂಗಡಿಗಳು, ಹೊಟೇಲ್‌ಗಳ ಮೇಲೆ ದಿಢೀರ್‌ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
Truck-Drowned-in-lake-at-Hosanagara.
HOSANAGARA

ನದಿಗೆ ಹಾರಿ ಸಂಪೂರ್ಣ ಮುಳುಗಿದ ಲೋಡ್‌ ಲಾರಿ, ಎಲ್ಲಿ? ಹೇಗಾಯ್ತು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
17/05/2025
car-roll-over-at-hosanagara-Jayanagara
HOSANAGARA

ರಸ್ತೆ ದಾಟಿ ಪಕ್ಕದ ಮನೆ ಅಂಗಳಕ್ಕೆ ಪಲ್ಟಿಯಾದ ಕಾರು, ಹೇಗಾಯ್ತು ಘಟನೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
10/05/2025
power cut mescom ELECTRICITY
HOSANAGARA

ಹೊಸನಗರ ತಾಲೂಕಿನ ವಿವಿಧೆಡೆ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
06/05/2025
Hosanagara-News-Update
CRIME DIARYHOSANAGARA

ಹೊಸನಗರದಲ್ಲಿ ದೇವರ ಕಾರ್ಯದ ವೇಳೆ ಕಲಹ, ವ್ಯಕ್ತಿಯ ಕೊಲೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
05/05/2025
Ripponpete-Board-in-Hosanagara-Taluk.webp
HOSANAGARA

ಇಬ್ಬರು ಗ್ರಾಮ ಪಂಚಾಯಿತಿ ಸದಸ್ಯರ ವಿರುದ್ಧ ಎಫ್‌ಐಆರ್‌, ದೂರು, ಪ್ರತಿದೂರು ದಾಖಲು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2025
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?