ನರ್ಸ್‌ಗೆ ಫೇಸ್‌ಬುಕ್‌ ಸ್ನೇಹಿತ ಕೊಟ್ಟ ಶಾಕ್‌, ಕಂಗಾಲಾಗಿ ಪೊಲೀಸ್‌ ಠಾಣೆಗೆ ದೌಡು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 1 JUNE 2023

SHIMOGA : ಫೇಸ್‌ಬುಕ್‌ನಲ್ಲಿ ಫ್ರೆಂಡ್‌ಶಿಪ್‌ ರಿಕ್ವೆಸ್ಟ್‌ (Facebook Friend) ಕಳುಹಿಸಿದ್ದ ವ್ಯಕ್ತಿಯೊಬ್ಬ ಮಹಿಳೆಗೆ 16 ಲಕ್ಷ ರೂ. ವಂಚನೆ ಮಾಡಿದ್ದಾನೆ. ಉಡುಗೊರೆ ಕಳುಹಿಸುವ ನೆಪದಲ್ಲಿ ಹಣ ವಂಚನೆ ಮಾಡಿರುವ ಮತ್ತೊಂದು ಪ್ರಕರಣ ಇದಾಗಿದೆ.

facebook-fraud-in-Shimoga

ಹೊಸನಗರ ತಾಲೂಕಿನ ನರ್ಸ್‌ ಒಬ್ಬರಿಗೆ MARK DEEP ಎಂಬಾತ ಫೇಸ್‌ಬುಕ್‌ನಲ್ಲಿ (Facebook Friend) ಪರಿಚಯವಾಗಿದ್ದ. ಮೇ ತಿಂಗಳ ಮೊದಲ ವಾರದಲ್ಲಿ ಆತ ನರ್ಸ್‌ಗೆ ಉಡುಗೊರೆ ಮತ್ತು ಡಾಲರ್‌ ಕಳುಹಿಸುವುದಾಗಿ ತಿಳಿಸಿ ವಿಳಾಸ ಪಡೆದುಕೊಂಡಿದ್ದ. ನಂತರ ಉಡುಗೊರೆ ಕೊರಿಯರ್‌ ಮಾಡಿರುವ ರಿಸಿಪ್ಟ್‌ ಅನ್ನು ವಾಟ್ಸಪ್‌ ಮೂಲಕ ಕಳುಹಿಸಿ ನರ್ಸ್‌ ಅನ್ನು ನಂಬಿಸಿದ್ದ.

ಇದನ್ನೂ ಓದಿ – ಶಿವಮೊಗ್ಗದ ಮಹಿಳೆಗೆ ಇಂಗ್ಲೆಂಡ್‌ನಿಂದ ಫ್ರೆಂಡ್‌ ರಿಕ್ವೆಸ್ಟ್‌, ಏರ್‌ಪೋರ್ಟ್‌ನಿಂದ ಫೋನ್‌, ಕೊನೆಗೆ ಕಾದಿತ್ತು ಶಾಕ್

ಮೇ 8 ರಿಂದ ಮೇ 27ರವರೆಗೆ ಬೇರೆ ಬೇರೆ ಮೊಬೈಲ್‌ ನಂಬರ್‌ಗಳಿಂದ ನರ್ಸ್‌ಗೆ ಕರೆ ಬಂದಿದೆ. ಡಾಲರ್‌ ಸೀಜ್‌ ಆಗಿದೆ, ಡಾಲರ್ ಇಂಡಿಯನ್‌ ಕರೆನ್ಸಿಗೆ ಎಕ್ಸ್‌ಚೇಂಜ್‌ ಆಗಬೇಕು, ಟ್ಯಾಕ್ಸ್‌ ಪಾವತಿಸಬೇಕು, ಪಾರ್ಸಲ್‌ ಡಿಲೇ, ಓನರ್‌ ಶಿಪ್‌ ಸರ್ಟಿಫಿಕೇಟ್‌ ಸೇರಿದಂತೆ ನಾನಾ ಶುಲ್ಕ ಪಾವತಿಸುವಂತೆ ಕಾರಣ ನೀಡಲಾಗಿದೆ. ಒಂದೊಂದು ಕಾರಣ ಹೇಳಿದಾಗಲು ನರ್ಸ್‌ ಆನ್‌ಲೈನ್‌ ಮೂಲಕ ಹಣ ಕಳುಹಿಸಿದ್ದಾರೆ. ಒಟ್ಟು 16.66 ಲಕ್ಷ ರೂ. ಹಣವನ್ನು ನರ್ಸ್‌ ಪಾವತಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಷ್ಟಾದರು ಪಾರ್ಸಲ್‌ ಬಾರದ ಹಿನ್ನೆಲೆ ಅನುಮಾನಗೊಂಡ ನರ್ಸ್‌ ಶಿವಮೊಗ್ಗ ಸಿಇಎನ್‌ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

WATCH VIDEO

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 1, 2023

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment