| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕಾರ್ಯದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆ ಸಮನ್ವಯಾಧಿಕಾರಿ ರಂಗನಾಥ್.ಎಂ ಅರವನ್ನು ಅಮಾನತು (Suspension) ಮಾಡಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ರಂಗನಾಥ್.ಎಂ ಅವರು ಹೊನಸಗರ ತಾಲೂಕು ಬಿ.ಆರ್.ಸಿ. ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಪೂರ್ವಾನುಮತಿ ಪಡೆಯದೆ ರಜೆ ಹಾಕಿದ್ದು, ದೂರವಾಣಿ ಕರೆಗು ಸ್ಪಂದಿಸಲಿಲ್ಲ. ಇದರಿಂದ ಸಮೀಕ್ಷೆ ಕಾರ್ಯಕ್ಕೆ ತೊಡಕಾಗಿದೆ. ಈ ಹಿನ್ನೆಲೆ ತಕ್ಷಣದಿಂದಲೇ ರಂಗನಾಥ್.ಎಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಲಾಗಿದೆ.
![]()
ಇದನ್ನೂ ಓದಿ » ಶಿವಮೊಗ್ಗ ಹಾಲು ಒಕ್ಕೂಟಕ್ಕೆ ಕೋಟಿ ಕೋಟಿ ಲಾಭ, ಹೊಸ ಯೋಜನೆಗಳ ಕುರಿತು ಸಾಮಾನ್ಯ ಸಭೆಯಲ್ಲಿ ಪ್ರಸ್ತಾಪ
Officer Suspension in shimoga
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಬಿಸ್ಕತ್ತು, ಕೇಕ್, ಪಿಜ್ಜಾ, ಬೇಕರಿ ಉತ್ಪನ್ನಗಳ ತಯಾರಿಕೆ ತರಬೇತಿ, ಯಾರೆಲ್ಲ ಭಾಗವಹಿಸಬಹುದು?
- ಕ್ರೆಡಿಟ್ ಕಾರ್ಡ್ನಿಂದ ಹಣ ಕಡಿತ, ಎಸ್ಬಿಐಗೆ ಬಿಸಿ ಮುಟ್ಟಿಸಿದ ಶಿವಮೊಗ್ಗ ಗ್ರಾಹಕ ನ್ಯಾಯಾಲಯ
- ಶಿಕಾರಿಪುರದಲ್ಲಿ ಎತ್ತಿನಗಾಡಿ ಏರಿ ಸರ್ಕಾರದ ವಿರುದ್ಧ ವಿಜಯೇಂದ್ರ ಗುಟುರು, ಏನೇನು ಹೇಳಿದರು?
- ಶಿವಮೊಗ್ಗ ಸಿಟಿಯಲ್ಲಿ ಕಾಲೇಜು ಬಸ್ ಅಡ್ಡಗಟ್ಟಿದ ಅಪರಿಚಿತರು, ಮುಂದೇನಾಯ್ತು?
- BREAKING NEWS – ಶಿವಮೊಗ್ಗದ ಪ್ರಯಾಣಿಕರಿಗು ತಟ್ಟಿದ ಇಂಡಿಗೋ ರದ್ದು ಬಿಸಿ
- BREAKING NEWS – ಶಿವಮೊಗ್ಗ ಜಿಲ್ಲಾಧಿಕಾರಿ ಕಾರು ಜಪ್ತಿಗೆ ಕೋರ್ಟ್ ಆದೇಶ, ಯಾಕೆ?
- ಶಿವಮೊಗ್ಗದಲ್ಲಿ ಬಸ್ ಹತ್ತಿ ಆಧಾರ್ ಕಾರ್ಡ್ ತೋರಿಸಲು ಮುಂದಾದ ಮಹಿಳೆಗೆ ಕಾದಿತ್ತು ಶಾಕ್, ಆಗಿದ್ದೇನು?
- ಕೋಟೆ ರಸ್ತೆಯಲ್ಲಿ ಬ್ರಹ್ಮರಥೋತ್ಸವ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ, ಏನೇನೆಲ್ಲ ಪೂಜೆ ನೆರವೇರಿತು?
![]()