ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 JULY 2024
HOSANAGARA : ಹೊಸನಗರ ತಾಲೂಕಿನಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ದಿನ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜು.16 ರಂದು ರಜೆ ಘೋಷಿಸಿ ತಹಶೀಲ್ದಾರ್ ರಶ್ಮೀ ಹಾಲೇಶ್ ತಿಳಿಸಿದ್ದಾರೆ.
‘ಮಳೆ ಹಿನ್ನೆಲೆ ಒಂದು ದಿನ ರಜೆ ಘೋಷಿಸಲಾಗಿದೆ. ಮಳೆ ಇದೇ ರೀತಿ ಮುಂದುವರೆದರೆ ಮುಂದೆ ಮತ್ತೆ ರಜೆ ಘೋಷಿಸುವ ಕುರಿತು ತೀರ್ಮಾನಿಸಲಾಗುತ್ತದೆ’ ಎಂದು ತಹಶೀಲ್ದಾರ್ ರಶ್ಮೀ ಹಾಲೇಶ್ ಅವರು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಇದನ್ನೂ ಓದಿ ⇓
ಮಳೆಗೆ ಮನೆ ಗೋಡೆ ಕುಸಿತ, ಡೆಂಗ್ಯು ನಿಯಂತ್ರಣಕ್ಕೆ ಆಯುಕ್ತರಿಗೆ ಮನವಿ – ಶಿವಮೊಗ್ಗದ 5 ಫಟಾಫಟ್ ನ್ಯೂಸ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422