ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಹೊಸನಗರ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಶೀಘ್ರದಲ್ಲೇ ಪಾದಯಾತ್ರೆ (Padayatra) ಆಯೋಜಿಸಲಾಗುವುದು ಎಂದು ಮಾಜಿ ಶಾಸಕ ಬಿ.ಸ್ವಾಮಿರಾವ್ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗದ ರೈಸ್ ಮಿಲ್ ಮಾಲೀಕನಿಗೆ ಹಾಸನದ ವ್ಯಕ್ತಿಯಿಂದ ಲಕ್ಷ ಲಕ್ಷ ವಂಚನೆ, ಆಗಿದ್ದೇನು?
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿ.ಸ್ವಾಮಿರಾವ್, ಹೊಸನಗರ ವಿಧಾನಸಭಾ ಕ್ಷೇತ್ರ ರಚನೆಗೆ ಹಕ್ಕೊತ್ತಾಯ ಮಂಡಿಸಲು ತಾಲೂಕಿನ ಎಲ್ಲ ರಾಜಕೀಯ ಪಕ್ಷಗಳು, ಸಂಘಟನೆಗಳು, ಸಂಘ ಸಂಸ್ಥೆಗಳ ಜತೆ ಒಟ್ಟಾಗಿ ಸಮಗ್ರ ಹೋರಾಟ ರೂಪಿಸಲಾಗುವುದು ಎಂದರು.
ಕ್ಷೇತ್ರ ಪುನರ್ ವಿಂಗಡಣೆ ಹೊತ್ತಲ್ಲಿ ಹೊಸನಗರ ವಿಧಾನಸಭಾ ಕ್ಷೇತ್ರವನ್ನು ಪಕ್ಕದ ತೀರ್ಥಹಳ್ಳಿ ಹಾಗೂ ಸಾಗರ ಕ್ಷೇತ್ರಗಳ ಜೊತೆ ಹಂಚಲಾಯಿತು. ಇದರಿಂದ ಮೂಲ ಸೌಕರ್ಯಗಳು ದೊರೆಯದೆ ಹಿಂದುಳಿದ ತಾಲೂಕಾಗಿದೆ. ವಿಧಾನಸಭಾ ಕ್ಷೇತ್ರ ಪುನಃ ಗಳಿಸಿಕೊಳ್ಳಲು ತಾಲೂಕಿನ ಜನತೆ ಈಗಿಂದಲೇ ಒಂದಾಗಬೇಕು. ತಾಲೂಕಿನ ಸಮಗ್ರ ಅಭಿವೃದ್ಧಿಗೆ ಕ್ಷೇತ್ರದ ಅವಶ್ಯಕತೆ ತುಂಬಾ ಇದೆ ಎಂದರು.
LATEST NEWS
- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

About The Editor
ನಿತಿನ್ ಆರ್.ಕೈದೊಟ್ಲು






