ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 13 DECEMBER 2022
ರಿಪ್ಪನ್ ಪೇಟೆ : ಪತ್ನಿಯನ್ನು ರಕ್ಷಿಸುವ ಪ್ರಯತ್ನದಲ್ಲಿ ಪತಿ ವಿದ್ಯುತ್ ಶಾಕ್‌ಗೆ (current shock) ಬಲಿಯಾದ ಘಟನೆ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ಸಂಭವಿಸಿದೆ.
ರೈತ ಶೇಷಗಿರಿ (47) ಮೃತರು. ಸೋಮವಾರ ಬೆಳಗ್ಗೆ ಶೇಷಗಿರಿ ಅವರ ಪತ್ನಿ ಹೂವು ಕೀಳಲು ಹೋದಾಗ ವಿದ್ಯುತ್ ಸ್ಪರ್ಶಿಸಿ (current shock) ಕೂಗಿಕೊಂಡಿದ್ದು ತಕ್ಷಣ ಪತಿ ಶೇಷಗಿರಿ ಸ್ಥಳಕ್ಕೆ ತೆರಳಿ ಪತ್ನಿಯನ್ನು ಎಳೆದು ತಂತಿಯ ಮೇಲೆ ಕಾಲಿಟ್ಟಾಗ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾತ್ರಿ ವಿದ್ಯುತ್ ತಂತಿ ತುಂಡಾಗಿ ಮನೆಯ ಹಿಂಭಾಗದ ಐಬೆಕ್ಸ್ ಬೇಲಿಯ ಮೇಲೆ ಬಿದ್ದು ತಂತಿಯಿಂದ ವಿದ್ಯುತ್ ಪ್ರವಹಿಸಿ ಈ ದುರಂತ ಸಂಭವಿಸಿದೆ.
ಇದನ್ನೂ ಓದಿ – ದೇವಸ್ಥಾನದ ಬಾಗಿಲಿನ ಬೀಗ ಮುರಿದು ದೇವರ ಆಭರಣಗಳು ಕಳವು
ರಿಪ್ಪನ್ ಪೇಟೆ ಠಾಣೆಯಲ್ಲಿ ಮೆಸ್ಕಾಂ ಇಲಾಖೆ ವಿರುದ್ಧ ಪ್ರಕರಣ ದಾಖಲಾಗಿದೆ. ಮೃತರಿಗೆ ಇಬ್ಬರು ಪುತ್ರಿಯರಿದ್ದಾರೆ.

–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















