ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್‌ಪೇಟೆ: ಹುಂಚದಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಕೆರೆಯಲ್ಲಿ (Lake) ಕಾಲು ಜಾರಿ ಬಿದ್ದು 45 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕರಡಿಗ ಗ್ರಾಮದ ಬೆಳಕೋಡು ನಿವಾಸಿ ಲೋಕೇಶ್ ಎಂದು ಗುರುತಿಸಲಾಗಿದೆ.
ಲೋಕೇಶ್ ಅವರು ತಮ್ಮ ಪತ್ನಿಯ ತವರುಮನೆಯಾದ ಹುಂಚದಕಟ್ಟೆಗೆ ತೆರಳಿದ್ದರು. ಭಾನುವಾರ ಬೆಳಗ್ಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದ ಅವರು, ಬಹಳ ಹೊತ್ತಾದರೂ ವಾಪಸ್ ಬರದ ಕಾರಣ ಕುಟುಂಬದವರು ಹುಡುಕಾಟ ನಡೆಸಿದ್ದಾರೆ. ಈ ವೇಳೆ, ಹೊಸಕೆರೆ ಕೆರೆಯಲ್ಲಿ ಕಾಲುಜಾರಿ ಬಿದ್ದು ದುರ್ಘಟನೆ ಸಂಭವಿಸಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ » ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಮಿನಿ ಬಸ್ ಪಲ್ಟಿ

LATEST NEWS
- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

About The Editor
ನಿತಿನ್ ಆರ್.ಕೈದೊಟ್ಲು
















