ಶಿವಮೊಗ್ಗ LIVE
ರಿಪ್ಪನ್‌ಪೇಟೆ: ಪೆಟ್ರೋಲ್ ಟ್ಯಾಂಕರ್ ಮತ್ತು ಗಜಾನನ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು (Collided), ಮಹಿಳೆಯೊಬ್ಬರಿಗೆ ತೀವ್ರ ಪೆಟ್ಟಾಗಿದೆ. ರಿಪ್ಪನ್‌ಪೇಟೆ ಸಮೀಪದ ಕೋಡೂರಿನಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಭದ್ರಾವತಿಯಲ್ಲಿ ಡಬಲ್ ಮರ್ಡರ್, 25 ವರ್ಷದ ಯುವಕ, 65 ವರ್ಷದ ವ್ಯಕ್ತಿಯ ಹತ್ಯೆ, ಕಾರಣವೇನು?

ಅಪಘಾತದಲ್ಲಿ ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಮತ್ತು ಇತರೆ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಓರ್ವ ಮಹಿಳೆಯ ತಲೆಗೆ ತೀವ್ರ ಪೆಟ್ಟಾಗಿದೆ. ಸ್ಥಳೀಯರು ಮತ್ತು ದಾರಿಯಲ್ಲಿ ಸಾಗುತ್ತಿದ್ದ ಇತರೆ ವಾಹನಗಳ ಪ್ರಯಾಣಿಕರು ಕೂಡಲೆ ನೆರವಿಗೆ ಧಾವಿಸಿದರು. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಿದರು.

ಹೊಸನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
LATEST NEWS
- ಕುತ್ತಿಗೆ ಹಿಸುಕಿ ಹೆಂಡತಿಯನ್ನು ಕೊಂದ ಗಂಡ, ಎಲ್ಲಿ? ಕಾರಣವೇನು?

- ಮತ್ತೆ 91 ಸಾವಿರಕ್ಕೆ ತಲುಪಿದ ಅಡಿಕೆ ರೇಟ್ | 12 ಜನವರಿ 2026 | ಅಡಿಕೆ ಧಾರಣೆ

- ನಿಯಂತ್ರಣ ತಪ್ಪಿದ ರಾಯಲ್ ಎನ್ಫೀಲ್ಡ್ ಬೈಕ್, ಅಪಘಾತ, ಸವಾರ ಸ್ಥಳದಲ್ಲೇ ಸಾವು

- ವೈನ್ ಶಾಪ್ನಲ್ಲಿ ಬಿಯರ್ ಬಾಟಲಿಯಿಂದ ಯುವಕನ ತಲೆಗೆ ಹೊಡೆದ ವ್ಯಕ್ತಿ, ಕಾರಣವೇನು?

- ‘ಇಡೀ ದೇಶವೇ ಸ್ವಾಗತಿಸಿದೆ, ಕಾಂಗ್ರೆಸ್ ನಾಯಕರು ಮಾತ್ರ ಹಗುರ ಮಾತಾಡುತ್ತಿದ್ದಾರೆ’, ಏನಿದು?

About The Editor
ನಿತಿನ್ ಆರ್.ಕೈದೊಟ್ಲು





