ಪೆಟ್ರೋಲ್‌ ಟ್ಯಾಂಕರ್‌ ಪಲ್ಟಿ, ಕೆಲಕಾಲ ಸ್ಥಳದಲ್ಲಿ ಭೀತಿ, ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 MARCH 2024

HOSANAGARA : ಪೆಟ್ರೋಲ್‌ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್‌ ಪಲ್ಟಿಯಾಗಿದೆ. ಪೆಟ್ರೋಲ್‌ ಬಂಕ್‌ ಸಮೀಪದಲ್ಲೆ ಘಟನೆ ಸಂಭವಿಸಿದ್ದರಿಂದ ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಹೊಸನಗರ ತಾಲೂಕು ಕೋಡೂರಿನ ಅಮ್ಮನಘಟ್ಟ ಕ್ರಾಸ್‌ನಲ್ಲಿ ಘಟನೆ ಸಂಭವಿಸಿದೆ.

ಮಂಗಳೂರಿನಿಂದ ಬಳ್ಳಾರಿಗೆ ಪೆಟ್ರೋಲ್‌ ತುಂಬಿಕೊಂಡು ಟ್ಯಾಂಕರ್‌ ತೆರಳುತ್ತಿತ್ತು. ಅಮ್ಮನಘಟ್ಟ ಕ್ರಾಸ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಘಟನೆಯಿಂದ ಈ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು.

ಇದನ್ನೂ ಓದಿ – ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಟೋಲ್‌ ಗೇಟ್‌ಗೆ ಬಸ್‌ ಅಡ್ಡ ನಿಲ್ಲಿಸಿ ದಿಢೀರ್‌ ಪ್ರತಿಭಟನೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 19, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment