ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 19 MARCH 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
HOSANAGARA : ಪೆಟ್ರೋಲ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ಪೆಟ್ರೋಲ್ ಬಂಕ್ ಸಮೀಪದಲ್ಲೆ ಘಟನೆ ಸಂಭವಿಸಿದ್ದರಿಂದ ಕೆಲಕಾಲ ಆತಂಕಕ್ಕೆ ಕಾರಣವಾಗಿತ್ತು. ಹೊಸನಗರ ತಾಲೂಕು ಕೋಡೂರಿನ ಅಮ್ಮನಘಟ್ಟ ಕ್ರಾಸ್ನಲ್ಲಿ ಘಟನೆ ಸಂಭವಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮಂಗಳೂರಿನಿಂದ ಬಳ್ಳಾರಿಗೆ ಪೆಟ್ರೋಲ್ ತುಂಬಿಕೊಂಡು ಟ್ಯಾಂಕರ್ ತೆರಳುತ್ತಿತ್ತು. ಅಮ್ಮನಘಟ್ಟ ಕ್ರಾಸ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ. ಘಟನೆಯಿಂದ ಈ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ವ್ಯತ್ಯಯವಾಗಿತ್ತು.
ಇದನ್ನೂ ಓದಿ – ಶಿವಮೊಗ್ಗ – ಸವಳಂಗ ರಸ್ತೆಯಲ್ಲಿ ಟೋಲ್ ಗೇಟ್ಗೆ ಬಸ್ ಅಡ್ಡ ನಿಲ್ಲಿಸಿ ದಿಢೀರ್ ಪ್ರತಿಭಟನೆ