ಕುಮದ್ವತಿ ನದಿ ನೀರಿಗೆ ವಿಷ, ಮೀನುಗಳು ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 5 ಏಪ್ರಿಲ್ 2022

ರಿಪ್ಪನ್ ಪೇಟೆ ಸಮೀಪ ಕುಮದ್ವತಿ ನದಿ ನಿರಿಗೆ ವಿಷ ಬೆರೆಸಲಾಗಿದೆ. ಇದರಿಂದ ನದಿಯಲ್ಲಿನ ಮೀನುಗಳು ಸಾವನ್ನಪ್ಪಿದ್ದು, ನೀರಿನ ಮೇಲೆ ತೇಲುತ್ತಿವೆ.

ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಹಳ್ಳಿಯಲ್ಲಿ ದುಷ್ಕರ್ಮಿಗಳು ಕುಮದ್ವತಿ ನದಿಗೆ ವಿಷ ಬೆರೆಸಿದ್ದಾರೆ. ಮೀನುಗಳು ಸಾವನ್ನಪ್ಪಿವೆ.

ಬೇಸಿಗೆ ಆಗಿರುವುದರಿಂದ ನದಿ ನೀರು ಹರಿಯದೆ ತಗ್ಗು, ಗುಂಡಿಗಳಲ್ಲಿ ನಿಂತಿದೆ. ಜಲಚರ ಪ್ರಾಣಿಗಳು ಹೊಂಡಗಳ ನೀರನ್ನು ಆಶ್ರಯಿಸಿ ಜೀವಿಸುತ್ತಿವೆ. ಆದರೆ ಕೆಲವು ಕಿಡಿಗೇಡಿಗಳು ನೀರಿಗೆ ವಿಷ ಬೆರೆಸಿರುವುದರಿಂದ ಮೀನುಗಳ ಸಹಿತ ಇತರ ಪ್ರಾಣಿಗಳು ಮೃತಪಟ್ಟಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Shimoga Nanjappa Hospital

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 5, 2022

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment