ಹೊಸನಗರದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿನ ಮೇಲೆ ಉರುಳಿದ ವಿದ್ಯುತ್‌ ಕಂಬ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

HOSANAGARA, 26 JULY 2024 : ಚಲಿಸುತ್ತಿದ್ದ KSRTC ಬಸ್ಸಿನ ಮೇಲೆ ವಿದ್ಯುತ್‌ ಕಂಬ ಉರುಳಿದೆ. ಅದೃಷ್ಟವಶಾತ್‌ ಯಾವುದೇ ಸಮಸ್ಯೆ ಆಗಿಲ್ಲ. ಕರೆಂಟ್‌ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ.  

ಹೊಸನಗರ ತಾಲೂಕು ಸಂಪೆಕಟ್ಟೆ ನಿಟ್ಟೂರು ಮಧ್ಯೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಹೊಸನಗರ ನಗರ ಮಾರ್ಗವಾಗಿ ನಿಟ್ಟೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್‌ ತೆರಳುತ್ತಿತ್ತು. ಆಗ ವಿದ್ಯುತ್‌ ಕಂಬ ಬಸ್ಸಿನ ಮೇಲೆ ಉರುಳಿದೆ. ಮೆಸ್ಕಾಂ ಸಿಬ್ಬಂದಿ ಕಂಬ ತೆರವು ಮಾಡಿ ಬಸ್‌ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

electric-pole-falls-on-bus-near-sampekatte

ಇದನ್ನೂ ಓದಿ ⇓

ತುಂಗಾ, ಭದ್ರಾ, ಲಿಂಗನಮಕ್ಕಿ ಜಲಾಶಯಗಳ ಒಳ ಹರಿವು ಹೆಚ್ಚಳ, ಇವತ್ತು ಎಷ್ಟಿದೆ ನೀರಿನ ಮಟ್ಟ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment