ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
HOSANAGARA, 26 JULY 2024 : ಚಲಿಸುತ್ತಿದ್ದ KSRTC ಬಸ್ಸಿನ ಮೇಲೆ ವಿದ್ಯುತ್ ಕಂಬ ಉರುಳಿದೆ. ಅದೃಷ್ಟವಶಾತ್ ಯಾವುದೇ ಸಮಸ್ಯೆ ಆಗಿಲ್ಲ. ಕರೆಂಟ್ ಇಲ್ಲದಿದ್ದರಿಂದ ಅನಾಹುತ ತಪ್ಪಿದೆ ಎಂದು ತಿಳಿದು ಬಂದಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಹೊಸನಗರ ತಾಲೂಕು ಸಂಪೆಕಟ್ಟೆ ನಿಟ್ಟೂರು ಮಧ್ಯೆ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಹೊಸನಗರ ನಗರ ಮಾರ್ಗವಾಗಿ ನಿಟ್ಟೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ತೆರಳುತ್ತಿತ್ತು. ಆಗ ವಿದ್ಯುತ್ ಕಂಬ ಬಸ್ಸಿನ ಮೇಲೆ ಉರುಳಿದೆ. ಮೆಸ್ಕಾಂ ಸಿಬ್ಬಂದಿ ಕಂಬ ತೆರವು ಮಾಡಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |