ಸೂಡೂರಿನಿಂದ 9 ಕಿ.ಮೀ ಮರಗಳಿಗೆ ರಿಫ್ಲೆಕ್ಟರ್‌ ಅಳವಡಿಕೆ, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್ ಪೇಟೆ: ಶಿವಮೊಗ್ಗ- ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಪೊಲೀಸ್‌ ಇಲಾಖೆ ವತಿಯಿಂದ ರಸ್ತೆ ಪಕ್ಕದಲ್ಲಿರುವ ಮರಗಳಿಗೆ ರೇಡಿಯಮ್ ರಿಫ್ಲೆಕ್ಟರ್ (Radium Reflectors) ಸ್ಟಿಕರ್‌ಗಳನ್ನು ಅಂಟಿಸಲಾಯಿತು.

ರಿಪ್ಪನ್‌ಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಸೂಡೂರುನಿಂದ 9 ಕಿಲೋ ಮೀಟರ್‌ವರೆಗೆ ರಸ್ತೆಯ ಎರಡು ಬದಿಯಲ್ಲಿ ಮರಗಳಿಗೆ ರೇಡಿಯಮ್ ಸ್ಟಿಕರ್‌ಗಳನ್ನು ಅಂಟಿಸಲಾಗಿದೆ. ಸರ್ಕಲ್ ಇನ್‌ಸ್ಪೆಕ್ಟರ್‌ ಗೌಡಪ್ಪ ಗೌಡರ್‌ ಮತ್ತು ಪಿಎಸ್‌ಐ ರಾಜುರೆಡ್ಡಿ, ಎಎಸ್‌ಐ ಹಾಲಪ್ಪ ಇತರರು ಇದ್ದರು.

Police-stick-radium-from-suduru-till-ripponpete

ಇದನ್ನೂ ಓದಿ » ದಿಢೀರ್‌ ಕಟ್‌ ಆಯ್ತು ಜಿಯೋ ಸಿಗ್ನಲ್‌, ಟವರ್‌ ಬಳಿ ಹೋದ ಸಿಬ್ಬಂದಿಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment