ರಿಪ್ಪನ್‌ಪೇಟೆ ಸೇರಿ ವಿವಿಧೆಡೆ ಅಂಗಡಿಗಳು, ಹೊಟೇಲ್‌ಗಳ ಮೇಲೆ ದಿಢೀರ್‌ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Sarkari-Naukarara-Sanga-Sports-

ರಿಪ್ಪನ್‌ಪೇಟೆ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಪೊಲೀಸರು ದಿಢೀರ್ ದಾಳಿ (Raid) ನಡೆಸಿ ಮದ್ಯ ಮತ್ತು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಕ್‌ ಟು ಸ್ಕೂಲ್‌ ಆಫರ್‌, ಲಕ್ಕಿ ಡ್ರಾ, ಎಲ್ಲಿ? ಏನಿದು ಆಫರ್?

ರಿಪ್ಪನ್‌ಪೇಟೆ, ಹುಂಚ ಹಾಗೂ ಕೆಂಚನಾಲ ಭಾಗಗಳಲ್ಲಿ ಮದ್ಯ ಅಕ್ರಮ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪಿಎಸ್‌ಐ ಪ್ರವೀಣ್ ಎಸ್.ಪಿ ನೇತೃತ್ವದ ತಂಡ  ದಾಳಿ ನಡೆಸಿದೆ. ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವುಣೆ ಗ್ರಾಮದ ಕಿರಾಣಿ ಅಂಗಡಿ, ಪಟ್ಟಣದ ಸಾಗರ ರಸ್ತೆಯ ಪುನೀತ್ ರಾಜಕುಮಾರ್ ವೃತ್ತದ ಬಳಿ ಹೋಟೆಲ್‌ ಮತ್ತು ಕೆಂಚನಾಲ ಗ್ರಾಮದ ಕಿರಾಣಿ ಅಂಗಡಿ, ಕೋಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಂತಪುರ – ಕೋಟೆಕೆರೆ ಗ್ರಾಮದ ಕಿರಾಣಿ ಅಂಗಡಿಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

SLV-BOOK-SHOP-SHIMOGA

ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯ ಮತ್ತು ಮಾರಾಟಗಾರರನ್ನು ವಶಕ್ಕೆ ಪಡೆಯಲಾಗಿದೆ. ‌ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ಉಮೇಶ್, ಸಂತೋಷ್ ಕೊರವರ, ರಾಮಚಂದ್ರ ಮತ್ತು ನಾಗೇಶ್ ಪಾಲ್ಗೊಂಡಿದ್ದರು.

ಇದನ್ನೂ ಓದಿ » ಮುಡುಬಾದಿಂದ ಬಸ್ಸಿನಲ್ಲಿ ಬಂದು ಶಿವಮೊಗ್ಗದಲ್ಲಿ ಇಳಿದ ಮಹಿಳೆಗೆ ಕಾದಿತ್ತು ಆಘಾತ, ಆಗಿದ್ದೇನು?

JNNCE-ADMISSION-2025-26

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 17, 2025

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment