ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್ಪೇಟೆ : ಆನೆಗದ್ದೆ ಗ್ರಾಮದ ಎರಡು ಪ್ರತ್ಯೇಕ ದಿನಸಿ ಅಂಗಡಿಗಳ ಮೇಲೆ ಮಂಗಳವಾರ ದಾಳಿ (police raid) ನಡೆಸಿರುವ ಪೊಲೀಸರು, ಅಕ್ರಮ ಮದ್ಯವನ್ನು ವಶ ಪಡಿಸಿಕೊಂಡಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆಗೆ ಸ್ಥಳಾವಕಾಶ ಮಾಡಿಕೊಟ್ಟ ಖಚಿತ ಮಾಹಿತಿ ಮೇಲೆ ದಾಳಿ ನಡೆಸಿರುವ ಪೊಲೀಸರು, ದಿನಸಿ ಅಂಗಡಿಯ ಮುಂಭಾಗ ಮದ್ಯದ ಪೌಚ್ಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ » ಮೂರು ದಿನದ ಗಂಡು ಮಗವನ್ನು ರಸ್ತೆ ಬದಿ ಬಿಟ್ಟು ಹೋದ ದುರುಳರು
ವೀರೇಶ್ ಹಾಗೂ ಆನಂದ ಎಂಬುವರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪಿಎಐ ರಾಜುರೆಡ್ಡಿ, ಸಿಬ್ಬಂದಿ ಸಂತೋಷ್, ಉಮೇಶ್ ದಾಳಿಯಲ್ಲಿದ್ದರು.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






