ಹರಿದ್ರಾವತಿ, ಎಂ ಗುಡ್ಡೆಕೊಪ್ಪ ಭಾಗದಲ್ಲಿ ಪೊಲೀಸರ ದಾಳಿ, ಐದು ಲಾರಿಗಳು ವಶಕ್ಕೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 14 FEBRUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

HOSANAGARA : ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಐದು ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳೀಯರ ದೂರಿನ ಮೇರೆಗೆ ಹೊಸನಗರ ಪೊಲೀಸರು ತಾಲ್ಲೂಕಿನ ವಿವಿಧೆಡೆ ದಾಳಿ ನಡೆಸಿದರು.

ಹರಿದ್ರಾವತಿ ಮತ್ತು ಎಂ. ಗುಡ್ಡೆಕೊಪ್ಪ ಭಾಗದಲ್ಲಿ ಐದು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ಸ್‌ಪೆಕ್ಟರ್‌ ಗುರಣ್ಣ ಹೆಬ್ಬಾಳ್, ಸಬ್‌ ಇನ್ಸ್‌ಪೆಕ್ಟರ್‌ ಶಿವಾನಂದ್ ಕೋಳಿ, ಸಿಬ್ಬಂದಿ ಅವಿನಾಶ್, ಗಂಗಾಧರ್ ಅವರ ತಂಡ ಕಾರ್ಯಾಚರಣೆ ನಡೆಸಿದೆ.

ಇದನ್ನೂ ಓದಿ – ಜಮೀನಿನಲ್ಲಿ ಸಿಕ್ತು ರಾಶಿಗಟ್ಟಲೆ ಚಿನ್ನದ ಸರಗಳು, ಮೂಟೆಯಲ್ಲಿ ತಂದು ಮಾರಾಟ, ಆಮೇಲೆ ಆಗಿದ್ದೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment