ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS, 30 JANUARY 2025
ರಿಪ್ಪನ್‌ಪೇಟೆ : ಪಟ್ಟಣದ ಉಪವಿಭಾಗ ಶಾಖೆಯಲ್ಲಿ ಜ.30ರಂದು ರಿಪ್ಪನ್ ಪೇಟೆ ರಸ್ತೆ ವಿಸ್ತರಣೆ ಕಾಮಗಾರಿಗೆ ಸಂಬಂಧಿಸಿದಂತೆ ವಿದ್ಯುತ್ (Power) ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿದೆ. ಆದ್ದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ರಿಪ್ಪನ್ ಪೇಟೆ ಸೇರಿದಂತೆ ಹೆದ್ದಾರಿಪುರ, ಮುಗುಡ್ತಿ, ಬಿದರಹಳ್ಳಿ ಹಾಗೂ ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವು ಕಡೆ ಜ.30ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ?
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






