ರಿಪ್ಪನ್‌ಪೇಟೆ ಸೇರಿ ಸುತ್ತಮುತ್ತಲು ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಯಾಕೆ?

SHIVAMOGGA LIVE NEWS, 30 JANUARY 2025 (ಈ ಸುದ್ದಿಯನ್ನು ಇನ್ನು 22 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ರಿಪ್ಪನ್‌ಪೇಟೆ : ಪಟ್ಟಣದ ಉಪವಿಭಾಗ ಶಾಖೆಯಲ್ಲಿ ಜ.30ರಂದು ರಿಪ್ಪನ್ ಪೇಟೆ ರಸ್ತೆ ವಿಸ್ತರಣೆ ಕಾಮಗಾರಿಗೆ ಸಂಬಂಧಿಸಿದಂತೆ ವಿದ್ಯುತ್ (Power) ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿದೆ. ಆದ್ದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆ ವರೆಗೆ ರಿಪ್ಪನ್ ಪೇಟೆ ಸೇರಿದಂತೆ ಹೆದ್ದಾರಿಪುರ, ಮುಗುಡ್ತಿ, ಬಿದರಹಳ್ಳಿ ಹಾಗೂ ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.

Prashanth-Loan-Advertisement.

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ಹಲವು ಕಡೆ ಜ.30ರಂದು ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

power cut mescom ELECTRICITY

Leave a Comment