ಹೊಸನಗರ ತಾಲೂಕಿನ ಹಲವೆಡೆ ಜನವರಿ 11ರಂದು ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಹೊಸನಗರ: ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ 33 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಜನವರಿ 11 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

Hosanagara-News-Update

ಹರಿದ್ರಾವತಿ, ಹರತಾಳು, ಜೇನಿ, ಮಾರುತೀಪುರ, ರಾಮಚಂದ್ರಾಪುರ ಮಠ, ಮೇಲಿನ ಬೆಸಿಗೆ, ಸೊನಲೆ, ಎಂ.ಗುಡ್ಡೆಕೊಪ್ಪ ಮುಂಭಾರು ಗ್ರಾಮ ಪಂಚಾಯಿತಿ, ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೆತ್ತೆರಡು ಇಂದಿರಾ ಕ್ಯಾಂಟೀನ್‌ ಉದ್ಘಾಟನೆ, ಮಿನಿಸ್ಟರ್‌ ಏನಂದ್ರು?

Leave a Comment