ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ


ಹೊಸನಗರ: ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ನಡೆಯುವ ಹಿನ್ನೆಲೆ ಮೇ 6ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (Power Cut) ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನ ಬೆಸಿಗೆ, ಸೊನಲೆ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ » ರಾತ್ರಿ ಯುವಕನ ಕೊಲೆ, ಮತ್ತೊಬ್ಬನಿಗೆ ಗಾಯ, ಇಬ್ಬರು ವಶಕ್ಕೆ, ಘಟನೆ ಕಾರಣವಾಯ್ತ ಕ್ರಿಕೆಟ್?

LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






