ರಿಪ್ಪನ್‌ಪೇಟೆ ಸುತ್ತಾಮುತ್ತ ವಿವಿಧ ಗ್ರಾಮಗಳಲ್ಲಿ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಯಾವ್ಯಾವ ಹಳ್ಳಿಗಳು?

ಸೈಟ್‌ ಮಾರಾಟಕ್ಕಿದೆ

ಶಿವಮೊಗ್ಗದ ಬಿದಿರೆಯಲ್ಲಿ ಸೈಟ್‌ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559

ರಿಪ್ಪನ್‌ಪೇಟೆ: ಸೆ.23ರಂದು ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೆ ರಿಪ್ಪನ್ ಪೇಟೆ ಸೇರಿದಂತೆ ಗ್ರಾಮದ ಸುತ್ತಮುತ್ತಲಿನ ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು (Power Cut) ಇರುವುದಿಲ್ಲ ಎಂದು ಮೆಸ್ಕಾಂ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ » ಶಿವಮೊಗ್ಗದಲ್ಲಿ ಇವತ್ತು ಕಾರು, ಬೈಕ್‌ ಖರೀದಿ ಜೋರು, ಕಾರಿನ ದರ ಎಷ್ಟು ಕಡಿಮೆಯಾಗಿದೆ? ಬೈಕ್‌ ರೇಟ್‌ ಎಷ್ಟು ಇಳಿದಿದೆ?

JNNCE-Admission-Advt-scaled

Leave a Comment