ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 30 JULY 2023
NITTURU : ಪ್ರಸಿದ್ಧ ಪ್ರವಾಸಿ ತಾಣ ಮತ್ತು ಶ್ರದ್ಧಾ ಕೇಂದ್ರ ಕೊಡಚಾದ್ರಿಗೆ (Kodachadri) ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ. ಮುಂದಿನ ಆದೇಶದವರೆಗೆ ವಾಹನದಲ್ಲಿ ತೆರಳುವುದು, ಚಾರಣ ಮಾಡುವುದನ್ನು ನಿಷೇಧಿಸಿ ವನ್ಯಜೀವಿ ವಿಭಾಗ ಆದೇಶ ಹೊರಡಿಸಿದೆ.

ಕೊಡಚಾದ್ರಿಗೆ ದೊಡ್ಡ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಿದ್ದರು. ವನ್ಯಜೀವಿ ವಿಭಾಗದ ಆದೇಶದಿಂದ ಪ್ರವಾಸಿಗರಿಗೆ ನಿರಾಸೆಯಾಗಿದೆ.
ನಿಷೇಧಕ್ಕೆ ಕಾರಣವೇನು?
ಭಾರಿ ಮಳೆಯಿಂದಾಗಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕಟ್ಟಿನಹೊಳೆ ಮೂಲಕ ಕೊಡಚಾದ್ರಿಗೆ ತೆರಳುವ ಜೀಪ್ ಮುಂತಾದ ವಾಹನಗಳು ಹಾಗೂ ವಿವಿಧ ಮಾರ್ಗದ ಮೂಲಕ ಚಾರಣಕ್ಕೆ ತೆರಳುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಿಂದ ವಿಮಾನ ಹಾರಾಟ 20 ದಿನ ತಡವಾಗಲು ಕಾರಣವೇನು? ಇಲ್ಲಿದೆ 3 ಕಾರಣ
ನಿಟ್ಟೂರು, ಸಂಪೆಕಟ್ಟೆ ಮತ್ತು ಕಟ್ಟಿನಹೊಳೆಯಿಂದ ಕೊಡಚಾದ್ರಿಗೆ ಪ್ರವಾಸಿಗರನ್ನು ಕರೆದುಕೊಂಡು ಹೋಗಲು ಸುಮಾರು 150 ಜೀಪ್ಗಳಿವೆ. ವನ್ಯಜೀವಿ ವಿಭಾಗದ ಆದೇಶದಿಂದ ಈ ಜೀಪ್ಗಳು ತಮ್ಮೆ ಸೇವೆ ಸ್ಥಗಿತಗೊಳಿಸಿವೆ.
.jpeg)
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು















