ಶಿವಮೊಗ್ಗ ಲೈವ್.ಕಾಂ | RIPPONPETE NEWS | 30 ಅಕ್ಟೋಬರ್ 2021
ನಟ ಪುನಿತ್ ರಾಜ್ ಕುಮಾರ್ ನಿಧನ ಹಿನ್ನೆಲೆ ಗೌರವ ಸೂಚಿಸಿ ರಿಪ್ಪನ್ ಪೇಟೆಯಲ್ಲಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ರಿಪ್ಪನ್ ಪೇಟೆಯಲ್ಲಿ ಮೆಡಿಕಲ್ ಶಾಪ್ ಹೊರತು ಉಳಿದೆಲ್ಲ ಮಳಿಗೆಗಳು, ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲಾಗಿದೆ. ಮಧ್ಯಾಹ್ನದವರೆಗೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ.
ವಾಹನ ಸಂಚಾರ, ಬಸ್ಸುಗಳ ಓಡಾಟಕ್ಕೆ ಯಾವುದೆ ಅಡ್ಡಿಯಾಗಿಲ್ಲ. ರಿಪ್ಪನ್ ಪೇಟೆ ಸರ್ಕಲ್’ನಲ್ಲಿ ಪುನಿತ್ ರಾಜ್ ಕುಮಾರ್ ಭಾವಚಿತ್ರಕ್ಕೆ ಹೂವು ಹಾಕಿ ಗೌರವ ಸಲ್ಲಿಸಲಾಗಿದೆ.
ಫೋಟೊ | ಆದರ್ಶ