ಶಿವಮೊಗ್ಗ ಲೈವ್.ಕಾಂ | HOSANAGARA NEWS | 13 APRIL 2021
ಯುಗಾದಿ ಹಬ್ಬದಂದು ಹೊಸನಗರದಲ್ಲಿ ಜನರಿಗೆ ವರುಣನ ದರ್ಶನವಾಗಿದೆ. ತಾಲೂಕಿನ ವಿವಿಧೆಡೆ ಜೋರು ಮಳೆಯಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಭಾರಿ ಬಿಸಿಲು, ಧಗೆ, ಶಕೆಯಿಂದ ಹೈರಾಣಾಗಿದ್ದ ಜನರಿಗೆ ಮಳೆ ತುಸು ತಂಪು ನೀಡಿದೆ. ಹೊಸನಗರ ಪಟ್ಟಣ ಸೇರಿದಂತೆ, ತಾಲೂಕಿನ ವಿವಿಧ ಗ್ರಾಮಗಳಲ್ಲಿ ಮಳೆಯಾದ ವರದಿಯಾಗಿದೆ.
ಮಳೆಯಾಗುತ್ತಿದ್ದಂತೆ ಹಲವು ಕಡೆ ವಿದ್ಯುತ್ ವ್ಯತ್ಯಯವಾಯಿತು. ಸೋಮವಾರ ರಾತ್ರಿ ಗುಡುಗು, ಮಿಂಚು, ಗಾಳಿ ಜೋರಿತ್ತು. ಆದರೆ ಮಳೆಯಾಗಿರಲಿಲ್ಲ. ಹಬ್ಬದ ದಿನ ಮಳೆ ಸುರಿದಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]