ಚಕ್ರ, ಮಾಣಿ, ಮಾಸ್ತಿಕಟ್ಟೆ ವ್ಯಾಪ್ತಿಯಲ್ಲಿ ಮಳೆ ಚುರುಕು, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಡ್ಯಾಂಗಳಿಗೆ ಒಳ ಹರಿವು ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 8 JULY 2023

HOSANAGARA : ತಾಲೂಕಿನ ಚಕ್ರ, ಮಾಣಿ, ಮಾಸ್ತಿಕಟ್ಟೆ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ (Rain). ಒಂದೇ ದಿನ 90 ಮಿ.ಮೀ.ಗಿಂತಲೂ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಈ ವ್ಯಾಪ್ತಿಯಲ್ಲಿರುವ ಜಲಾಶಯಗಳಿಗೆ ನೀರಿನ ಒಳ ಹರಿವು ಏರಿಕೆಯಾಗಿದೆ.

Maani-Dam-in-Hosanagara-Taluk

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಕಳೆದ 24 ಗಂಟೆ ಅವಧಿಯಲ್ಲಿ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 92 ಮಿ.ಮೀ, ಯಡೂರು ವ್ಯಾಪ್ತಿಯಲ್ಲಿ 86 ಮಿ.ಮೀ, ಹುಲಿಕಲ್‌ ವ್ಯಾಪ್ತಿಯಲ್ಲಿ 81 ಮಿ.ಮೀ, ಮಾಸ್ತಿಕಟ್ಟೆ ವ್ಯಾಪ್ತಿಯಲ್ಲಿ 90 ಮಿ.ಮೀ, ಚಕ್ರ ವ್ಯಾಪ್ತಿಯಲ್ಲಿ 98 ಮಿ.ಮೀ, ಸಾವೆಹಕ್ಲುವಿನಲ್ಲಿ 80 ಮಿ.ಮೀ ಮಳೆಯಾಗಿದೆ.

ಡ್ಯಾಂಗಳಿಗೆ ಒಳ ಹರಿವು ಹೆಚ್ಚಳ

ಮಳೆ (Rain) ಹೆಚ್ಚಳದಿಂದಾಗಿ ಮಾಣಿ, ಪಿಕ್‌ಅಪ್‌, ಚಕ್ರ ಮತು ಸಾವೆಹಕ್ಲು ಡ್ಯಾಂಗಳಿಗೆ ಒಳ ಹರಿವು ಏರಿಕೆಯಾಗಿದೆ.

ಮಾಣಿ ಜಲಾಶಯಕ್ಕೆ 2725 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 572.24 ಎಂಎಸ್‌ಎಲ್‌ಗೆ ತಲುಪಿದೆ. ಕಳೆದ ವರ್ಷ ಈ ದಿನ ನೀರಿನ ಮಟ್ಟ 576.24 ಎಂಎಸ್‌ಎಲ್‌ ಇತ್ತು.

ಪಿಕ್‌ಅಪ್‌ ಡ್ಯಾಂಗೆ 543 ಕ್ಯೂಸೆಕ್‌ ಒಳ ಹರಿವು ಇದೆ. ಪ್ರಸ್ತುತ ನೀರಿನ ಮಟ್ಟ 562.10 ಎಂಎಸ್‌ಎಲ್‌ ಇದೆ. 969 ಕ್ಯೂಸೆಕ್‌ ಹೊರ ಹರಿವು ಇದೆ.

ಇದನ್ನೂ ಓದಿ – ಶಾಲೆಗಳಿಗೆ ರಜೆ ವಿಚಾರ, ವೈರಲ್‌ ಆಯ್ತು ತಪ್ಪು ಸಂದೇಶ, ವಾಸ್ತವದಲ್ಲಿ ಶಿಕ್ಷಣ ಇಲಾಖೆ ಘೋಷಿಸಿದ್ದೇನು?

ಚಕ್ರ ಜಲಾಶಯ 1157 ಕ್ಯೂಸೆಕ್ ಒಳ ಹರಿವು ಇದೆ. ಇವತ್ತು ನೀರಿನ ಮಟ್ಟ 566.66 ಎಂಎಸ್‌ಎಲ್‌ ಇದೆ. ಕಳೆದ ವರ್ಷ ಈ ದಿನ ನೀರಿನ ಮಟ್ಟ 574.62 ಎಂಎಸ್‌ಎಲ್‌ ಇತ್ತು.

ಸಾವೆಹಕ್ಲು ಡ್ಯಾಂಗೆ 1368 ಕ್ಯೂಸೆಕ್‌ ಒಳ ಹರಿವು ಇದ್ದು, ನೀರಿನ ಮಟ್ಟ 574.30 ಎಂಎಸ್‌ಎಲ್‌ ಇದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 8, 2023

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment