ಮಾಣಿ, ಚಕ್ರಾ, ಸಾವೇಹಕ್ಲು ವ್ಯಾಪ್ತಿಯಲ್ಲಿ 24 ಅವಧಿಯಲ್ಲಿ ಎಷ್ಟು ಮಳೆಯಾಗಿದೆ, ಒಳ ಹರಿವು ಎಷ್ಟಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | HOSANAGARA | 16 ಜುಲೈ 2022

ನಿರಂತರ ಮಳೆಗೆ ಹೊಸನಗರ ತಾಲೂಕಿನ ಮಾಣಿ, ಪಿಕಪ್, ಚಕ್ರಾ ಮತ್ತು ಸಾವೇಹಕ್ಲು ಜಲಾಶಯಗಳಿಗೆ (DAM) ಒಳ ಹರಿವು ಏರಿಕೆಯಾಗುತ್ತಿದೆ.

Shimoga Nanjappa Hospital

ಮಾಣಿ (MANI DAM) ಜಲಾಶಯಕ್ಕೆ 6426 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಪಿಕಪ್ ಡ್ಯಾಮ್’ಗೆ 3468 ಕ್ಯೂಸೆಕ್ ಒಳ ಹರಿವು ಇದೆ. 3947 ಕ್ಯೂಸೆಕ್ ಹೊರ ಹರಿವು ಇದೆ. ಚಕ್ರಾ (CHAKRA) ಜಲಾಶಯಕ್ಕೆ 2938 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಸಾವೇಹಕ್ಲು (SAVEHAKLU) ಜಲಾಶಯಕ್ಕೆ 1810 ಕ್ಯೂಸೆಕ್ ಒಳ ಹರಿವು ಇದೆ.

ಇನ್ನು, ಕಳೆದ 24 ಗಂಟೆ ಅವಧಿಯಲ್ಲಿ ಮಾಣಿ ಜಲಾಶಯ ವ್ಯಾಪ್ತಿಯಲ್ಲಿ 124 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 114 ಮಿ.ಮೀ, ಹುಲಿಕಲ್’ನಲ್ಲಿ 170 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 162 ಮಿ.ಮೀ, ಚಕ್ರಾದಲ್ಲಿ 163 ಮಿ.ಮೀ, ಸಾವೇಹಕ್ಲು ವ್ಯಾಪ್ತಿಯಲ್ಲಿ 154 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ – ಶಿವಮೊಗ್ಗ ನಗರದಲ್ಲಿ ಧರೆಗುರುಳಿದ ಮರ, ವಿದ್ಯುತ್ ಕಂಬ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment