ಹೊಸನಗರದಲ್ಲಿ ಮುಂದುವರೆದ ಮಳೆ ಅಬ್ಬರ, ಮಾಣಿ ಡ್ಯಾಂ ಒಳ ಹರಿವು ಭಾರಿ ಹೆಚ್ಚಳ

ಶಿವಮೊಗ್ಗ ಲೈವ್.ಕಾಂ | HOSANAGARA NEWS | 18 JUNE 2021

ಹೊಸನಗರ ತಾಲೂಕಿನಾದ್ಯಂತ ಮಳೆ ಅಬ್ಬರ ಮುಂದುವರೆದಿದೆ. ಕಳೆದ 24 ಗಂಟೆ ಅವಧಿಯಲ್ಲಿ ತಾಲೂಕಿನಲ್ಲಿ 292.4 ಮಿ.ಮೀ ಮಳೆಯಾಗಿದೆ.

ತಾಲೂಕಿನ ಮಾಣಿ ವ್ಯಾಪ್ತಿಯಲ್ಲಿ 166 ಮಿ.ಮೀ, ಯಡೂರಿನಲ್ಲಿ 203 ಮಿ.ಮೀ, ಹುಲಿಕಲ್‍ನಲ್ಲಿ 176 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 178 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 104 ಮಿ.ಮೀ, ಸಾವೇಹಕ್ಲು ವ್ಯಾಪ್ತಿಯಲ್ಲಿ 82 ಮಿ.ಮೀ ಮಳೆಯಾಗುತ್ತಿದೆ.

ಭಾರಿ ಮಳೆಯಿಂದ ಮಾಣಿ ಡ್ಯಾಂಗೆ 9495 ಕ್ಯೂಸೆಕ್ ಒಳ ಹರಿವು ಇದೆ. ಪಿಕ್‍ ಅಪ್ ‍ಡ್ಯಾಂನಲ್ಲಿ 1693 ಕ್ಯೂಸೆಕ್, ಚಕ್ರಾ ಅಣೆಕಟ್ಟೆಯಲ್ಲಿ 3001 ಕ್ಯೂಸೆಕ್, ಸಾವೇಹಕ್ಲು ಡ್ಯಾಂನಲ್ಲಿ 2 ಸಾವಿರ ಕ್ಯೂಸೆಕ್ ಒಳಹರಿವು ದಾಖಲಾಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Shivamogga-Live-Number-1-Promotion
Shivamogga-Live-Number-1-Promotion

Leave a Comment