ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 JULY 2024
RAINFALL NEWS : ಹೊಸನಗರ ತಾಲೂಕಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ ಹುಲಿಕಲ್, ಚಕ್ರಾ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗಿದೆ.
ಎಲ್ಲೆಲ್ಲಿ ಎಷ್ಟಾಗಿದೆ ಮಳೆ?
ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 55 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 71 ಮಿ.ಮೀ, ಹುಲಿಕಲ್‌ನಲ್ಲಿ 97 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 87 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 76 ಮಿ.ಮೀ, ಸಾವೇಹಕ್ಲುವಿನಲ್ಲಿ 60 ಮಿ.ಮೀ ಮಳೆಯಾಗಿದೆ.
ಜಲಾಶಯದ ನೀರಿನ ಮಟ್ಟ
ಮಾನಿ ಜಲಾಶಯದ ಒಳ ಹರಿವು 3525 ಕ್ಯೂಸೆಕ್ ಒಳ ಹರಿವು ಇದೆ. ಪಿಕ್‌ಅಪ್ ಜಲಾಶಯದಲ್ಲಿ 1979 ಕ್ಯೂಸೆಕ್ ಒಳ ಹರಿವು ಇದೆ. ಚಕ್ರಾ ಜಲಾಶಯಕ್ಕೆ 2145 ಕ್ಯೂಸೆಕ್ ಒಳ ಹರಿವು ಇದೆ. 1697 ಕ್ಯೂಸೆಕ್ ಹೊರ ಹರಿವು ಇದೆ. ಸಾವೇಹಕ್ಲು ಡ್ಯಾಂಗೆ 1124 ಕ್ಯೂಸೆಕ್ ಒಳ ಹರಿವು ಇದ್ದು, 2026 ಹೊರ ಹರಿವು ಇದೆ.
ಇದನ್ನೂ ಓದಿ ⇓
ಗಾಳಿ, ಮಳೆಗೆ ಹಾರಿಹೋಯ್ತು ಸರ್ಕಾರಿ ಶಾಲೆಯ ಶೆಡ್, ತಪ್ಪಿತು ದೊಡ್ಡ ಅನಾಹುತ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






