ಹೊಸನಗರದ ಯಡೂರು, ಚಕ್ರಾ ಭಾಗದಲ್ಲಿ ಉತ್ತಮ ಮಳೆ, 24 ಗಂಟೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ವರ್ಷಧಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಹೊಸನಗರ: ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ತಾಲೂಕಿನಲ್ಲಿ 37.60 ಮಿ.ಮೀ. ಮಳೆಯಾಗಿದೆ. ಯಡೂರು, ಚಕ್ರಾ ಭಾಗದಲ್ಲಿ ನೂರು ಮಿ.ಮೀ.ಗಿಂತಲು ಹೆಚ್ಚಿನ ಪ್ರಮಾಣದ ಮಳೆಯಾಗಿದೆ. (Rainfall Report)

ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ?

ಹೊಸನಗರ ತಾಲೂಕಿನ ಮಾನಿ ವ್ಯಾಪ್ತಿಯಲ್ಲಿ 83 ಮಿ.ಮೀ ಮಳೆಯಾಗಿದೆ. ಯಡೂರಿನಲ್ಲಿ 122 ಮಿ.ಮೀ, ಹುಲಿಕಲ್‌ನಲ್ಲಿ 80 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 78 ಮಿ.ಮೀ., ಚಕ್ರಾ ವ್ಯಾಪ್ತಿಯಲ್ಲಿ 115 ಮಿ.ಮೀ., ಸಾವೇಹಕ್ಲು ವ್ಯಾಪ್ತಿಯಲ್ಲಿ 70 ಮಿ.ಮೀ. ಮಳೆಯಾಗಿದೆ.

Maani-Dam-in-Hosanagara-Taluk

ಜಲಾಶಯಗಳ ಒಳ ಹರಿವು ಏರಿಕೆ

ನಿರಂತರ ಮಳೆಗೆ ಜಲಾಶಯಗಳ ಒಳ ಹರಿವು ತುಸು ಏರಿಕೆಯಾಗಿದೆ. ಎಲ್ಲ ಡ್ಯಾಮ್‌ಗಳು ಸಂಪೂರ್ಣ ಭರ್ತಿಯಾಗುವ ಹಂತಕ್ಕೆ ತಲುಪಿವೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮರೆಯಾದ ಮಳೆ, ಹೊಸನಗರ, ತೀರ್ಥಹಳ್ಳಿಯಲ್ಲಿ ಉತ್ತಮ ವರ್ಷಧಾರೆ

ಇವತ್ತು ಮಾನಿ ಡ್ಯಾಮ್‌ಗೆ 4720 ಕ್ಯೂಸೆಕ್‌ ಒಳ ಹರಿವು ಇದೆ. ನೀರಿನ ಮಟ್ಟ 585.80 ಮೀಟರ್‌ಗೆ ತಲುಪಿದೆ. ಪಿಕಪ್‌ ಡ್ಯಾಮ್‌ಗೆ 2254 ಕ್ಯೂಸೆಕ್‌ ಒಳ ಹರಿವು ಇದ್ದು, ನೀರಿನ ಮಟ್ಟ 562.06 ಮೀಟರ್‌ ಇದೆ. ಚಕ್ರಾ ಡ್ಯಾಮ್‌ಗೆ 2152, ನೀರಿನ ಮಟ್ಟ 574.40 ಮೀಟರ್‌ ಇದೆ. ಸಾವೇಹಕ್ಲು ಡ್ಯಾಮ್‌ಗೆ 1755 ಕ್ಯೂಸೆಕ್‌ ಒಳ ಹರಿವು, ನೀರಿನ ಮಟ್ಟ 580.15 ಮೀಟರ್‌ಗೆ ತಲುಪಿದೆ.

June-2025-Report-Shivamogga-Live

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 8, 2025

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಬಳಿ ಅಂಬ್ಯುಲೆನ್ಸ್‌ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

Leave a Comment