ಚಕ್ರಾ ವ್ಯಾಪ್ತಿಯಲ್ಲಿ ದಾಖಲೆ ಮಳೆ, ಮಾಸ್ತಿಕಟ್ಟೆಯಲ್ಲೂ ಜೋರು, 24 ಗಂಟೆಯಲ್ಲಿ ಹೊಸನಗರ ತಾಲೂಕಿನಲ್ಲಿ ಎಷ್ಟಾಯ್ತು ಮಳೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | HOSANGARA NEWS | 24 ಜುಲೈ 2021

ಹೊಸನಗರ ತಾಲೂಕು ಚಕ್ರಾ ಜಲಾಶಯ ವ್ಯಾಪ್ತಿಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಇದರಿಂದ ಜಲಾಶಯಕ್ಕೆ ಭಾರಿ ಪ್ರಮಾಣದ ಒಳ ಹರಿವು ದಾಖಲಾಗಿದೆ.

ತಾಲೂಕಿನಾದ್ಯಂತ ಕಳೆದ 24 ಗಂಟೆ ಅವಧಿಯಲ್ಲಿ 175.6 ಮಿ.ಮೀ ಮಳೆಯಾಗಿದೆ. ಮಾಣಿ ವ್ಯಾಪ್ತಿಯಲ್ಲಿ 135 ಮಿ.ಮೀ, ಯಡೂರಿನಲ್ಲಿ 162 ಮಿ.ಮೀ, ಹುಲಿಕಲ್‍ನಲ್ಲಿ 122 ಮಿ.ಮೀ, ಮಾಸ್ತಿಕಟ್ಟೆಯಲ್ಲಿ 215 ಮಿ.ಮೀ, ಚಕ್ರಾ ವ್ಯಾಪ್ತಿಯಲ್ಲಿ 401 ಮಿ.ಮೀ, ಸಾವೇಹಕ್ಕಲು 308 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ | ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಮೂರೂವರೆ ಅಡಿ ಹೆಚ್ಚಳ, ತುಂಗಾ ಜಲಾಶಯದ ಹೊರಹರಿವು ಎಷ್ಟಿದೆ ಗೊತ್ತಾ?

ಜೋರು ಮಳೆಯಿಂದಾಗಿ ಮಾಣಿ ಜಲಾಶಯಕ್ಕೆ 8743 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ಪಿಕ್‍ ಅಪ್‍ ಡ್ಯಾಂಗೆ 3936 ಕ್ಯೂಸೆಕ್, ಚಕ್ರಾ ಡ್ಯಾಂಗೆ 4622 ಕ್ಯೂಸೆಕ್, ಸಾವೇಹಕ್ಕಲು ಡ್ಯಾಂಗೆ 4743 ಕ್ಯೂಸೆಕ್ ಒಳಹರಿವು ದಾಖಲಾಗಿದೆ.

201910078 1160313744448534 8497670934895384150 n.jpg? nc cat=105&ccb=1 3& nc sid=730e14& nc ohc=sHo9IUZf8icAX 5M4v0&tn=XgSJ3kUX1No5RJvs& nc ht=scontent.fblr20 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment