ಶಿವಮೊಗ್ಗ LIVE
ರಿಪ್ಪನ್‌ಪೇಟೆ: ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 9ನೇ ಮೈಲಿಕಲ್ಲು ಹಾಗೂ ಸೂಡೂರು ಗೇಟ್ ನಡುವಿನ ತಿರುವಿನಲ್ಲಿ ಶನಿವಾರ ಸಂಜೆ ವಾಹನ ಡಿಕ್ಕಿ (Road Accident) ಹೊಡೆದು ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಯನೂರು ಸಮೀಪದ ಹೊಸೂರು ನಿವಾಸಿ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಸುಬ್ರಹ್ಮಣ್ಯ ಜಿ.ಎಸ್ (65) ಮೃತರು.
ತೀರ್ಥಹಳ್ಳಿ ತಾಲೂಕಿನ ಅಂಬು ತೀರ್ಥ ಗ್ರಾಮದ ಸಂಬಂಧಿಕರ ಮನೆಯಲ್ಲಿ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಗಿಸಿ ಊರಿಗೆ ಹಿಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇವರಿಗೆ ಪತ್ನಿ ಹಾಗೂ ಪುತ್ರಿ ಇದ್ದಾರೆ. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಹೊಸನಗರ ತಾಲೂಕಿನ ಹಲವೆಡೆ ಜನವರಿ 11ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






