ಮಾಸ್ಕ್ ಹಾಕದೆ ಓಡಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತ ಬಂಧನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | RIPPONPETE NEWS | 5 MAY 2021

ಮಾಸ್ಕ್ ಧರಿಸದೆ ಓಡಾಡುತ್ತಿದ್ದ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ ಅವರನ್ನು ಬಂಧಿಸಲಾಗಿದೆ.

ರಿಪ್ಪನ್‍ಪೇಟೆಯ ವಿನಾಯಕ ಸರ್ಕಲ್‍ನಲ್ಲಿ ಟಿ.ಆರ್.ಕೃಷ್ಣಪ್ಪ ಅವರನ್ನು ಬಂಧಿಸಲಾಯಿತು. ಈ ವೇಳೆ ತಲೆ ಕೆಳಗಾಗಿ ನಿಂತು ಕೃಷ್ಣಪ್ಪ ಅವರು ಪ್ರತಿಭಟನೆ ನಡೆಸಿದರು.

ಸಾಮಾಜಿಕ ಕಾರ್ಯಕರ್ತ ಟಿ.ಆರ್‍.ಕೃಷ್ಣಪ್ಪ ಅವರು ಮಾಸ್ಕ್ ಧರಿಸದೆ ಓಡಾಡುತ್ತಿದ್ದರು. ಇದನ್ನು ಗಮನಿಸಿ ಅಧಿಕಾರಿಗಳು ಮಾಸ್ಕ್ ಧರಿಸಿ ಓಡಾಡುವಂತೆ ಸೂಚಿಸಿದ್ದರು. ಆದರೆ ತಮಗೆ ಕರೋನ ಬಂದಿಲ್ಲ. ಬರುವುದಿಲ್ಲ. ಹಾಗಾಗಿ ಮಾಸ್ಕ್ ಧರಿಸುವುದಿಲ್ಲ ಎಂದು ಕೃಷ್ಣಪ್ಪ ವಿರೋಧಿಸಿದ್ದರು.

ಅಲ್ಲದೆ ಪಿಡಿಒ ಜಿ.ಚಂದ್ರಶೇಖರ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಟಿ.ಆರ್‍.ಕೃಷ್ಣಪ್ಪ ಅವರನ್ನು ಬಂಧಿಸಲಾಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 5, 2021

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment