ರಿಪ್ಪನ್‌ಪೇಟೆ ಸುತ್ತಾಮುತ್ತಾ ಇವತ್ತು ಇಡೀ ದಿನ ಕರೆಂಟ್‌ ಇರಲ್ಲ, ಯಾಕೆ?

ರಿಪ್ಪನ್‌ಪೇಟೆ: ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿ ವಿದ್ಯುತ್ ಲೈನ್ ಬದಲಾವಣೆ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ರಿಪ್ಪನ್‌ಪೇಟೆ ಮತ್ತು ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೇ 10ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

Ripponpete-Board-in-Hosanagara-Taluk.webp
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.