ಶಿವಮೊಗ್ಗ ಲೈವ್.ಕಾಂ | RIPPONPETE NEWS | 8 ಜುಲೈ 2020
ಪಟ್ಟಣ ಮತ್ತು ಸುತ್ತಮುತ್ತಲ ಗ್ರಾಮಗಳಲ್ಲಿ ಹಲವರಿಗೆ ಕರೋನ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹತ್ತು ದಿನ ಸಲೂನ್ ಬಾಗಿಲು ತೆರೆಯದಿರಲು ನಿರ್ಧರಿಸಲಾಗಿದೆ. ರಿಪ್ಪನ್‍ಪೇಟೆ ಸುತ್ತಮುತ್ತಲು ಇನ್ನು ಹತ್ತು ದಿನ ಸಲೂನ್‍ಗಳು ಇರುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸಿದ್ದಪ್ಪನ ಗುಡಿಯ ಸಭಾಂಗಣದಲ್ಲಿ ನಡೆದ ಭಂಡಾರಿ ಸಮಾಜ ಸಂಘ ರಿಪ್ಪನ್‍ಪೇಟೆ ಘಟಕದ ಸಲೂನ್ ಅಂಗಡಿ ಮಾಲೀಕರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. 10 ದಿನ ಸಲೂನ್ ತೆಗೆಯದಿರಲು ಒಮ್ಮತದ ನಿರ್ಧಾರ ಮಾಡಲಾಗಿದೆ.
ಸಂಘದ ಗೌರವ ಅಧ್ಯಕ್ಷ ಹಿರಿಯಣ್ಣ ಭಂಡಾರಿ, ಅಧ್ಯಕ್ಷ ನಾಗರಾಜ್ ಭಂಡಾರಿ, ಕಾರ್ಯದರ್ಶಿ ಸಿದ್ದೇಶ್ ಭಂಡಾರಿ ಸೇರಿ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]