SHIVAMOGGA LIVE NEWS | 11 JANUARY 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
RIPPONPETE : ಮನೆಯಲ್ಲಿ ಯಾರು ಇಲ್ಲಿದ ವೇಳೆ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲೆಮನೆ ಗ್ರಾಮದ ಕುಂಬಾರ ಕೇರಿವಾಸಿ ನಿಷ್ಮಾ (14) ನೇಣಿಗೆ ಶರಣಾಗಿದ್ದಾಳೆ. ತಾಯಿ ಅಂಗನವಾಡಿ ಕಾರ್ಯಕರ್ತೆ, ಕೆಲಸಕ್ಕೆ ತೆರಳಿದ್ದರು. ಆಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ನಿಷ್ಮಾ, ಸರ್ಕಾರಿ ಪ್ರೌಢಶಾಲೆಯಲ್ಲಿ ಒಂಬತ್ತನೆ ತರಗತಿ ಓದುತ್ತಿದ್ದಳು. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಮಲವಗೊಪ್ಪದಲ್ಲಿ ಮರದ ಕೆಳಗೆ ಇಬ್ಬರ ಮೃತದೇಹ ಪತ್ತೆ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






