ನೇಣು ಬಿಗಿದು 9ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 11 JANUARY 2024

RIPPONPETE : ಮನೆಯಲ್ಲಿ ಯಾರು ಇಲ್ಲಿದ ವೇಳೆ ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇರಲೆಮನೆ ಗ್ರಾಮದ ಕುಂಬಾರ ಕೇರಿವಾಸಿ ನಿಷ್ಮಾ (14) ನೇಣಿಗೆ ಶರಣಾಗಿದ್ದಾಳೆ. ತಾಯಿ ಅಂಗನವಾಡಿ ಕಾರ್ಯಕರ್ತೆ, ಕೆಲಸಕ್ಕೆ ತೆರಳಿದ್ದರು. ಆಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ನಿಷ್ಮಾ, ಸರ್ಕಾರಿ ಪ್ರೌಢಶಾಲೆಯಲ್ಲಿ ಒಂಬತ್ತನೆ ತರಗತಿ ಓದುತ್ತಿದ್ದಳು. ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಮಲವಗೊಪ್ಪದಲ್ಲಿ ಮರದ ಕೆಳಗೆ ಇಬ್ಬರ ಮೃತದೇಹ ಪತ್ತೆ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment