BREAKING NEWS | ಭಾರಿ ಮಳೆ, ಮೂರು ತಾಲೂಕಿನ ಶಾಲೆಗಳಿಗೆ ಜು.6ರಂದು ರಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | SHIMOGA | 5 ಜುಲೈ 2022

ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ (SCHOOL) ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.

ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.

Shimoga Nanjappa Hospital

ALSO READ – ಮುಕ್ಕಾಲು ಮುಳುಗಿದ ರಾಮ ಮಂಟಪ, ಶಿವಮೊಗ್ಗದಲ್ಲೂ ಮಂಟಪದ ಮೇಲ್ಭಾಗದವರೆಗೆ ಬಂತು ನೀರು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment