ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ರಿಪ್ಪನ್‌ಪೇಟೆ: ಅಕ್ರಮ ಮರಳು ಸಾಗಣೆ ಮಾಡುತ್ತಿದ್ದ 2 ಲಾರಿಗಳನ್ನು (two trucks) ಪಟ್ಟಣದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಿಎಸ್‌ಐ ರಾಜುರೆಡ್ಡಿ, ಸಿಬ್ಬಂದಿ ಗಸ್ತಿನಲ್ಲಿದ್ದ ಸಂದರ್ಭ ಹೊಸನಗರದ ಕಡೆಯಿಂದ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಲಾರಿಗಳನ್ನು ಗವಟೂರು ಸಮೀಪ ತಪಾಸಣೆ ಮಾಡಿದಾಗ ಪರವಾನಗಿ ರಹಿತ ಮರಳು ಸಾಗಣೆ ಕಂಡುಬಂದಿದೆ. ಲಾರಿಗಳನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ – ಭದ್ರಾ ಡ್ಯಾಮ್: ಜನವರಿ 31ರವರೆಗೆ ನದಿಗೆ ನೀರು, ಕಾರಣವೇನು? ಎಷ್ಟು ಹರಿಸಲಾಗುತ್ತದೆ?

LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






