ಕಾಡಿನಲ್ಲಿ ಅಸ್ಥಿಪಂಜರ ಪತ್ತೆ, ಪಕ್ಕದಲ್ಲಿತ್ತು ಸೀರೆ, ಸರ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

RIPPONPETE | ಕಾಡಿನಲ್ಲಿ ಅಸ್ಥಿಪಂಜರ (skeleton) ಪತ್ತೆಯಾಗಿದ್ದು, ಕೆಲ ಕಾಲ ಆತಂಕ ಮೂಡಿಸಿತ್ತು. ಅದರ ಪಕ್ಕದಲ್ಲಿ ಸೀರೆ ಮತ್ತು ಕೊರಳಿನ ಸರ ಪತ್ತೆಯಾಗಿದೆ.

Shimoga Nanjappa Hospital

ಹಾರಂಬಳ್ಳಿ ಕಾಡಿನಲ್ಲಿ ಅಸ್ಥಿಪಂಜರ (skeleton) ಪತ್ತೆಯಾಗಿದೆ. ಸೀರೆ ಮತ್ತು ಕೊರಳಿನ ಸರ ಇರುವುದರಿಂದ ಇದು ಮಹಿಳೆಯ ಅಸ್ಥಿಪಂಜರ ಇರಬೇಕು ಎಂದು ಶಂಕಿಸಲಾಗಿದೆ. ಕಳೆದ ವರ್ಷ ಹಾರಂಬಳ್ಳಿ ಗ್ರಾಮದ ವೃದ್ಧೆಯೊಬ್ಬರು ನಾಪತ್ತೆಯಾಗಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.

ವೃದ್ಧೆಯ ಕುಟುಂಬದವರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದರು. ಕಾಣೆಯಾಗಿದ್ದ ವೃದ್ಧೆಯದ್ದೆ ಸರ ಮತ್ತು ಸೀರೆ ಇರಬಹುದು ಎಂದು ಅಂದಾಜಿಸಲಾಗಿದೆ.

ಕ್ಲಿಕ್ ಮಾಡಿ ಇದನ್ನೂ ಓದಿ ಸೊರಬದ ತಿಮ್ಮಪ್ಪನಿಗೆ 20 ವರ್ಷ ಜೈಲು, 1.44 ಲಕ್ಷ ದಂಡ, ಈತನ ಅಪರಾಧವೇನು?

RL Jalappa Acedamy

ADVERTISEMENT (skeleton)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment