ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ರಿಪ್ಪನ್‌ಪೇಟೆ: ಹೊಂಬುಜ (Hombuja) ಜೈನಮಠದಲ್ಲಿ ಶ್ರೀ ಮಹಾವೀರ ಶಕವರ್ಷ 2552 ವಿಶ್ವಾವಸು ಸಂವತ್ಸರ ಪ್ರಯುಕ್ತ ಕ್ಷೇತ್ರದ ಕೃಷಿ ಭೂಮಿಯಲ್ಲಿ ಶಾಸ್ತೋಕ್ತವಾಗಿ ಪೂರ್ವಪರಂಪರೆಯಂತೆ ಹೊಸ ಭತ್ತದ ಪೈರು ಕಟಾವು ನೆರವೇರಿಸಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಗೆ ಸಮರ್ಪಿಸಲಾಯಿತು. ಇದೆ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಹೊಲದಲ್ಲಿ ಬೆಳೆದ ಸಮೃದ್ಧ ಭತ್ತದ ಬೆಳೆ ಭೂತಾಯಿಯ ವರಪ್ರಸಾದ. ಭತ್ತ ಆಹಾರದ್ರವ್ಯವಾಗಿ ಬಳಸುವುದರಿಂದ ಅನ್ನಪ್ರಸಾದ ರೂಪವಾಗಿ ಶರೀರ ಪೋಷಣೆ ಆಗುತ್ತದೆ. ಭಕ್ತರಿಗೆ ನಿರಂತರ ಅನ್ನಪ್ರಸಾದ ಲಭಿಸುತ್ತಿದೆ. ಕೃಷಿ ಚಟುವಟಿಕೆಯಲ್ಲಿ ಭಾಗಿಯಾದವರಿಗೆ ಮಹಾಮಾತೆ ಇಷ್ಟಾರ್ಥ ಸತ್ಪಲ ನೀಡಲಿ.
ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ, ಹೊಂಬುಜ ಜೈನಮಠ
![]()
ಈ ಸಂದರ್ಭ ದೊಡ್ಡ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದು, ಪೂಜೆ ಕಣ್ತುಂಬಿಕೊಂಡರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ರಂಗೋಲೆ ಹಾಕುತ್ತಿದ್ದ ಮಹಿಳೆ ಚಿನ್ನದ ಸರ ಅಪಹರಣ, ಆಗಿದ್ದೇನು?






