ಕೆರೆಗೆ ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು, ಆಗಿದ್ದೇನು?

Published On : ಮಾರ್ಚ್ 28, 2026

Published By : ನಿತಿನ್‌ ಆರ್‌.ಕೈದೊಟ್ಲು 

ರಿಪ್ಪನ್‌ಪೇಟೆ: ಸಮೀಪದ ಬರುವೆ ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೋರ್ವ (SSLC student) ಕೆರೆಗೆ ಬಿದ್ದು ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ತಾಹಿರ್ ಹುಸೇನ್ (16) ಎಂದು ಗುರುತಿಸಲಾಗಿದೆ.

SSLC-Student-from-Baruve-village-near-Ripponpete

ತಾಹಿರ್ ಹುಸೇನ್ ಗದ್ದೆಯ ಪಕ್ಕದಲ್ಲಿದ್ದ ಕೆರೆಯ ಏರಿ ಮೇಲೆ ನಡೆದು ಹೋಗುತ್ತಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಇದನ್ನೂ ಓದಿ – ಸಹ್ಯಾದ್ರಿ ಕಾಲೇಜಿನಲ್ಲಿ ಸಹ್ಯಾದ್ರಿ ಸಿರಿ, ಹೇಗಿತ್ತು ವಿದ್ಯಾರ್ಥಿಗಳ ಸಂಭ್ರಮ?

Sunrise Facility Services, Sri sai Trust Shimoga

ನಮ್ಮ ಸೋಶಿಯಲ್ ಮೀಡಿಯಾ ಗ್ರೂಪ್ ಸೇರಿ

JNN College of Engineering Admissions started

© ಶಿವಮೊಗ್ಗ ಲೈವ್‌ : ಮಾರ್ಚ್ 28, 2026

Leave a Comment