ಚಲಿಸುತ್ತಿದ್ದ ಬಸ್ಸಿನಿಂದ ಕೆಳಗೆ ಬಿದ್ದು ಗಾಯಗೊಂಡ ವಿದ್ಯಾರ್ಥಿನಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 JANUARY 2023

HOSANAGARA | ಚಲಿಸುತ್ತಿದ್ದ ಬಸ್ಸಿನಿಂದ (moving bus) ಕೆಳಗೆ ಬಿದ್ದು ಬಾಲಕಿಯೊಬ್ಬಳು ಗಾಯಗೊಂಡಿದ್ದಾಳೆ. ಶಾಲೆಯಿಂದ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ.

ಹೊಸನಗರ ತಾಲೂಕು ವಾರಂಬಳ್ಳಿ ಕ್ರಾಸ್ ಬಳಿ ಘಟನೆ ಸಂಭವಿಸಿದೆ. ವಿದ್ಯಾರ್ಥಿನಿ ಜ.19ರಂದು ಸಂಜೆ ಶಾಲೆಯಿಂದ ಖಾಸಗಿ ಬಸ್ಸಿನಲ್ಲಿ ಮನೆಗೆ ಬರುತ್ತಿದ್ದಳು. ವಾರಂಬಳ್ಳಿ ಕ್ರಾಸ್ ಬಳಿ ಬಾಲಕಿ ಬಸ್ಸಿನಿಂದ ಕೆಳಗಿಳಿಯಬೇಕು ಅನ್ನುವುದನ್ನು ಕಂಡಕ್ಟರ್ ಗೆ ತಿಳಿಸಿ ಡೋರ್ ಬಳಿ ಬಂದಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Shimoga Live 3 Million Views

ಸ್ಟಾಪ್ ಬಳಿ ಚಾಲಕ ದುಡುಕು ಮತ್ತು ನಿರ್ಲಕ್ಷ್ಯತನದಿಂದ ಬಸ್ ಚಲಾಯಿಸಿದ್ದರಿಂದ ಶಾಲೆ ವಿದ್ಯಾರ್ಥಿನಿ ಬಸ್ಸಿನಿಂದ (moving bus) ಕೆಳಗೆ ಬಿದ್ದು ಗಾಯಗೊಂಡಿದ್ದಾಳೆ. ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಖಾಸಗಿ ಬಸ್ಸಿನ ಚಾಲಕ ಮತ್ತು ನಿರ್ವಾಹಕನ ವಿರುದ್ಧ ವಿದ್ಯಾರ್ಥಿನಿಯ ತಂದೆ ಹೊಸನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇದನ್ನೂ ಓದಿ – ನಕಲಿ ಪಾಸ್ ಪೋರ್ಟ್ ಹೊಂದಿದ್ದ ಆರೋಪ ಸಾಬೀತು, ಮಹಿಳೆಗೆ ಜೈಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 21, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment