ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ರಿಪ್ಪನ್ ಪೇಟೆ: ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ (village) ಯುವಕ ಸುನಿಲ್ (23) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

kolavalli-sunil-Case-filed-at-Ripponpete-Police-Station

ಎಂದಿನಂತೆ ಕೆಲಸ ಮುಗಿಸಿಕೊಂಡು ಬುಧವಾರ ಮನೆಗೆ ಬಂದ ಯುವಕ, ರಾತ್ರಿ ಸಹೋದರರೊಂದಿಗೆ ಮಾತನಾಡಿ ಊಟ ಮುಗಿಸಿ ಮಲಗಲು ತೆರಳಿದ್ದಾನೆ. ತಡರಾತ್ರಿ ಗಮನಿಸಿದಾಗ ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಮೃತರಿಗೆ ಅಪ್ಪ, ಅಮ್ಮ, ಅಣ್ಣ ಇದ್ದಾರೆ. ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 27, 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

Leave a Comment