ಒಬ್ಬ ವ್ಯಕ್ತಿಯಲ್ಲಿ KFD ಸೋಂಕು ಲಕ್ಷಣ ಪತ್ತೆ, 5 ಕಿ.ಮೀ ವ್ಯಾಪ್ತಿಯಲ್ಲಿ ಶುರುವಾಯ್ತು ಜ್ವರ ಸಮೀಕ್ಷೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 FEBRUARY 2023

HOSANAGARA : ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಮಂಗನ ಕಾಯಿಲೆಯ (Monkey Fever) ಲಕ್ಷಣ ಕಂಡು ಬಂದಿದೆ. ಅವರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Mangana Kayale Update 1ಹೊಸನಗರ ತಾಲೂಕು ಗರ್ತಿಕೆರೆ ಸಮೀಪದ ಕಮ್ಮಚ್ಚಿ ಗ್ರಾಮದ ರಾಮಪ್ಪ (45) ಎಂಬುವವರಲ್ಲಿ ಕೆ.ಎಫ್.ಡಿ (ಕ್ಯಾಸನೂರು ಫಾರೆಸ್ಟ್ ಡಿಸೀಸ್) ಲಕ್ಷಣ ಕಂಡು ಬಂದಿದೆ. ಕೆಲವು ದಿನದಿಂದ ಜ್ವರದಿಂದ ಬಳಲುತ್ತಿದ್ದ ರಾಮಪ್ಪ ಅವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶಿವಮೊಗ್ಗದ ಖಾಸಗಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯಲ್ಲಿ ಇವರಿಗೆ ಕೆ.ಎಫ್.ಡಿ ಇರುವುದು ದೃಢವಾಗಿಲ್ಲ. ಆದರೆ ಐಜಿಎಂ ಎಲಿಸಾ ಪರೀಕ್ಷೆಯಲ್ಲಿ ಮಂಗನ ಕಾಯಿಲೆ ಲಕ್ಷಣ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ.

ಇನ್ನು, ರಾಮಪ್ಪ ಅವರಲ್ಲಿ ಕೆ.ಎಫ್.ಡಿ ಲಕ್ಷಣ ಕಂಡು ಬಂದ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಜ್ವರದ ಸಮೀಕ್ಷೆ ಆರಂಭಿಸಿದ್ದಾರೆ. ಕಮ್ಮಚ್ಚಿ ಗ್ರಾಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಜ್ವರ ಸಮೀಕ್ಷೆ ನಡೆಸಲಾಗುತ್ತಿದೆ. ಜ್ವರ ಅಥವಾ ಯಾವುದೆ ಕಾಯಿಲೆ ಲಕ್ಷಣ ಕಂಡು ಬಂದರು ಕೂಡಲೆ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗುತ್ತಿದೆ.

ಇದನ್ನೂ ಓದಿ – ಟ್ರಾಫಿಕ್ ಬಾಕಿ ದಂಡ ಶೇ.50ರಷ್ಟು ರಿಯಾಯಿತಿ, ಯಾರಿಗೆ ಈ ನಿಯಮ ಅನ್ವಯ? ಇಲ್ಲಿದೆ ಡಿಟೇಲ್ಸ್

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 3, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment