ಕೊಡಚಾದ್ರಿ ಕಾಲೇಜು ಬೀಗ ಮುರಿದ ಕಳ್ಳರು, ಫೈಲ್ ಗಳು ಚಲ್ಲಾಪಿಲ್ಲಿ, ಪ್ರಶ್ನೆ ಪತ್ರಿಕೆ ಸೇಫ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

HOSANAGARA | ಕಾಲೇಜಿನ ಬೀಗ (THEFT AT COLLEGE) ಮುರಿದು ಕಳ್ಳತನಕ್ಕೆ ಯತ್ನಿಸಲಾಗಿದೆ. ಪದವಿ ಪರೀಕ್ಷೆ ಹಿಂದಿನ ರಾತ್ರಿ ಘಟನೆ ಸಂಭವಿಸಿದೆ.

Shimoga Nanjappa Hospital

ಹೊಸನಗರದ ಮಾವಿನಕೊಪ್ಪದ ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಕಾಲೇಜಿನ ಗೇಟ್, ಕಚೇರಿಗಳ ಬೀಗ ಮುರಿದು (THEFT AT COLLEGE) ಕಳ್ಳರು ಒಳ ಪ್ರವೇಶಿಸಿದ್ದಾರೆ. ಕಚೇರಿಯಲ್ಲಿನ ಫೈಲುಗಳನ್ನು ತೆಗೆದು ದಾಖಲೆಗಳನ್ನು ಚಲ್ಲಾಡಿರುವುದಾಗಿ ತಿಳಿದು ಬಂದಿದೆ. ಬೆಳಗ್ಗೆ ಸಿಬ್ಬಂದಿ ಕಾಲೇಜಿಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

(THEFT AT COLLEGE)

ಇವತ್ತು ಪದವಿ ಪರೀಕ್ಷೆ ಇತ್ತು

ಕೊಡಚಾದ್ರಿ ಕಾಲೇಜಿನಲ್ಲಿ ಇವತ್ತು ಬಿ.ಎ. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪ್ರಶ್ನೆ ಪತ್ರಿಕೆಗಳಿಗೆ ಯಾವುದೆ ತೊಂದರೆ ಆಗಿಲ್ಲ.

‘ಕಾಲೇಜಿನ ಬೀಗ ಮುರಿದಿದ್ದು, ಒಳಗೆ ಫೈಲ್ ಗಳು ಚಲ್ಲಾಪಿಲ್ಲಿಯಾಗಿವೆ. ಪ್ರಶ್ನೆ ಪತ್ರಿಕೆಗಳು ಸುರಕ್ಷಿತವಾಗಿವೆ. ಹಣಕ್ಕಾಗಿ ಹುಡುಕಾಟ ನಡೆಸಿರಬಹುದು. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ’ಪ್ರಭಾಕರ್ ರಾವ್, ಪ್ರಾಂಶುಪಾಲರು

ಹೊಸನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

jnnce engineering college

ಕ್ಲಿಕ್ ಮಾಡಿ ಇದನ್ನೂ ಓದಿ ಗ್ರಾಮ ಪಂಚಾಯಿತಿ ಒಂದು ಸ್ಥಾನಕ್ಕೆ ಉಪ ಚುನಾವಣೆ, ಶಿವಮೊಗ್ಗ ಡಿಸಿಯಿಂದ ಅಧಿಸೂಚನೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment