ಸರ್ಕಾರಿ ಪಿಯು ಕಾಲೇಜು ಬೀಗ ಒಡೆದು ಹಣ ಕಳ್ಳತನ, ದಾಖಲೆಗಳು ಚೆಲ್ಲಾಪಿಲ್ಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

RIPPONPETE | ಕಾಲೇಜೊಂದರ ಕಚೇರಿಯ ಬೀಗಿ ಒಡೆದು ದಾಖಲೆಗಳನ್ನು ಚಲ್ಲಾಪಿಲ್ಲಿ ಮಾಡಲಾಗಿದೆ. ಕಾಲೇಜು ಅಭಿವೃದ್ಧಿ ದೃಷ್ಟಿಯಿಂದ ಇಟ್ಟಿದ್ದ ಹಣವನ್ನು ಕಳವು ಮಾಡಲಾಗಿದೆ. (THEFT AT COLLEGE)

Shimoga Nanjappa Hospital

ಅಮೃತ ಸರ್ಕಾರಿ ಪದವಿ ಪದವಿ ಪೂರ್ವ ಕಾಲೇಜಿನಲ್ಲಿ ಘಟನೆ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ ಸಿಬ್ಬಂದಿ ಕಾಲೇಜಿಗೆ ಬಂದಾಗ ಪ್ರಾಂಶುಪಾಲರ ಕೊಠಡಿಯ ಬೀಗಿ ಮುರಿದಿತ್ತು. ದಾಖಲೆಗಳು ಚೆಲ್ಲಾಪಿಲ್ಲಿಯಾಗಿತ್ತು. ಸಿಬ್ಬಂದಿ ಘಟನೆ ಕುರಿತು ಪ್ರಾಂಶುಪಾಲರಿಗೆ ಮಾಹಿತಿ ನೀಡಿದ್ದಾರೆ.

(THEFT AT COLLEGE)

ಪೊಲೀಸ್, ಶ್ವಾನದಳ ದೌಡು

ಕಾಲೇಜಿನಲ್ಲಿ ಕಳ್ಳತನವಾದ ವಿಚಾರ ತಿಳಿಯುತ್ತಿದ್ದಂತೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕಳ್ಳರ ಪತ್ತೆಗೆ ಶ್ವಾನ ದಳವನ್ನು ಕರೆಯಿಸಲಾಗಿತ್ತು. (THEFT AT COLLEGE)

ಕ್ಲಿಕ್ ಮಾಡಿ ಇದನ್ನೂ ಓದಿ ಇನ್ಷುರೆನ್ಸ್ ಕಂಪನಿ ಕಾಲ್ ಸೆಂಟರ್ ಗೆ ಕರೆ ಮಾಡಿದ ಲಾರಿ ಮಾಲೀಕನಿಗೆ ಆಘಾತ, ಕಾರಣವೇನು?

ಪ್ರಾಂಶುಪಾಲರ ಕೊಠಡಿಯಲ್ಲಿದ್ದ ಬೀರುವಿನ ಬೀಗಿ ಮುರಿಯಲಾಗಿತ್ತು. ಕಳ್ಳರು ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದರು. ಕಾಲೇಜು ಅಭಿವೃದ್ಧಿಗಾಗಿ ಮೀಸಲಿಟಿದ್ದ 26 ಸಾವಿರ ರೂ. ನಗದು ಕಳ್ಳತನವಾಗಿತ್ತು. ಸಿಸಿಟಿವಿಯಲ್ಲಿ ಕಳ್ಳತನದ ದೃಶ್ಯ ಸೆರೆಯಾಗಿದೆ.

ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

jnnce college shimoga

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2022

Leave a Comment