ಕರೋನ ಎರಡನೇ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೂರನೇ ಬಲಿ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 APRIL 2021

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಕರೋನ ಎರಡನೆ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಎರಡನೇ ಅಲೆಗೆ ಮೂರನೆ ಬಲಿಯಾದಂತಾಗಿದೆ.

172246979 1367120673649349 3445243369501697619 n.jpg? nc cat=107&ccb=1 3& nc sid=8bfeb9& nc ohc=9LsgzMjRdWAAX HyRRp& nc ht=scontent.fblr1 3

ರಿಪ್ಪನ್‍ಪೇಟೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗವಟೂರಿನ ಜಿ.ಟಿ.ಯೋಗೇಶ್ವರ ಗೌಡ (58) ಸಾವನ್ನಪ್ಪಿದ್ದಾರೆ.

ಶ್ವಾಸಕೋಶ ಕಾಯಿಲೆ ಸಂಬಂಧ ಯೋಗೇಶ್ವರ ಗೌಡ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಬುಧವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ಯೋಗೇಶ್ವರ ಗೌಡ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಕರೋನ ಲಸಿಕೆ ಪಡೆಯಿರಿ. ಸುರಕ್ಷಿತವಾಗಿರಿ. ಕೆಳಗಿರುವ ಫೋಟೊದಲ್ಲಿರುವ ನಂಬರ್‍ಗೆ ಕರೆ ಮಾಡಿ, ಶೀಘ್ರವೇ ಲಸಿಕೆ ಪಡೆದುಕೊಳ್ಳಿ

Covid 19 Vaccination Kan poster 1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment