ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | RIPPONPETE NEWS | 15 APRIL 2021
ಕರೋನ ಎರಡನೆ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಚಿಕಿತ್ಸೆ ಫಲಕಾರಿಯಾಗದೆ ಮತ್ತೊಬ್ಬ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ. ಎರಡನೇ ಅಲೆಗೆ ಮೂರನೆ ಬಲಿಯಾದಂತಾಗಿದೆ.

ರಿಪ್ಪನ್ಪೇಟೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಗವಟೂರಿನ ಜಿ.ಟಿ.ಯೋಗೇಶ್ವರ ಗೌಡ (58) ಸಾವನ್ನಪ್ಪಿದ್ದಾರೆ.
ಶ್ವಾಸಕೋಶ ಕಾಯಿಲೆ ಸಂಬಂಧ ಯೋಗೇಶ್ವರ ಗೌಡ ಅವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಸೋಂಕು ತಗುಲಿರುವುದು ದೃಢವಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.
ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಬುಧವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ಯೋಗೇಶ್ವರ ಗೌಡ ಅವರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಕರೋನ ಲಸಿಕೆ ಪಡೆಯಿರಿ. ಸುರಕ್ಷಿತವಾಗಿರಿ. ಕೆಳಗಿರುವ ಫೋಟೊದಲ್ಲಿರುವ ನಂಬರ್ಗೆ ಕರೆ ಮಾಡಿ, ಶೀಘ್ರವೇ ಲಸಿಕೆ ಪಡೆದುಕೊಳ್ಳಿ

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






